ಎಸ್‌ಡಿಎಂ ಪ್ರಕೃತಿ: ದ. ಕೊರಿಯ ತಂಡ ಭೇಟಿ

Team Udayavani, Jan 23, 2019, 12:50 AM IST

sdm.jpg

ಬೆಳ್ತಂಗಡಿ: ಯೋಗ ಶಿಕ್ಷ ಣದ ಅಧ್ಯಯನಕ್ಕಾಗಿ ಸೋಮವಾರ ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಮಹಾವಿದ್ಯಾಲಯಕ್ಕೆ ದಕ್ಷಿಣ ಕೊರಿಯಾದ ವಾಂಕ್‌ವಾಂಗ್‌ ಡಿಜಿಟಲ್‌ ವಿಶ್ವವಿದ್ಯಾನಿಲಯದ ತಂಡ ಆಗಮಿಸಿದೆ. ಈ ಅಧ್ಯಯನ ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರು ವ್ಯಾಸಯೋಗ ವಿಶ್ವವಿದ್ಯಾನಿಲಯದ ಕುಲಪತಿ ಡಾ| ರಾಮಚಂದ್ರ ಜಿ. ಭಟ್‌ ಮಾತನಾಡಿ, ಇಡೀ ಪ್ರಕೃತಿಯು ದೈವೀಶಕ್ತಿಯ ಅಧೀನದಲ್ಲಿದ್ದು, ನಾವು ಪ್ರಕೃತಿಯ ನಿಯಮ ಮೀರಿದರೆ ಅಪಾಯದ ಸಾಧ್ಯತೆ ಹೆಚ್ಚು. ಹೀಗಾಗಿ ಪ್ರಕೃತಿ ಚಿಕಿತ್ಸೆ, ಯೋಗ ವಿಶೇಷ  ಮೌಲ್ಯವನ್ನು ಗಳಿಸಿಕೊಂಡಿದೆ. ಈ ರೀತಿಯ ಅಧ್ಯ ಯನ  ಪ್ರವಾಸದಿಂದ  ಪರಸ್ಪರ ಉಭಯ ದೇಶಗಳ ಸಾಂಸ್ಕೃತಿಕ ವಿನಿಮಯ, ವೈಜ್ಞಾನಿಕತೆಯನ್ನು ತಿಳಿಯಲು ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಶಶಿಧರ್‌ ಶೆಟ್ಟಿ ಮಾತನಾಡಿ, ಶೈಕ್ಷಣಿಕ ವ್ಯವಸ್ಥೆಯಲ್ಲಿ  ಪರಸ್ಪರ ಇತರ ದೇಶಗಳಿಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳ ಅಧ್ಯಯನ ನಡೆಸಿದಾಗ ದೇಶದ ಅಭಿವೃದ್ಧಿಯ ಜತೆಗೆ ವಿದ್ಯಾರ್ಥಿಗಳ ವೈಯ ಕ್ತಿಕ ಅಭಿವೃದ್ಧಿಯೂ ಸಾಧ್ಯ ಎಂದರು.

ಸೂಜಿ ಚಿಕಿತ್ಸೆ 
ಕಾಲೇಜಿನ ಪ್ರಾಂಶುಪಾಲ ಡಾ| ಪ್ರಶಾಂತ್‌ ಶೆಟ್ಟಿ ಪ್ರಸ್ತಾವನೆಗೈದು, ಸೂಜಿ ಚಿಕಿತ್ಸೆ (ಆಕ್ಯುಪಂಕ್ಚರ್‌) ಕುರಿತು ಜಾಗತಿಕ ಮಟ್ಟದಲ್ಲಿ ಸರ್ವೇಯೊಂದು ನಡೆದಿದ್ದು, ಜಗತ್ತಿನಲ್ಲಿ ಈ ಚಿಕಿತ್ಸೆ ನಡೆಸುತ್ತಿರುವ ಟಾಪ್‌ 10 ಮಂದಿಯಲ್ಲಿ 4 ಮಂದಿ ಎಸ್‌ಡಿಎಂ ನ್ಯಾಚುರೋಪತಿಯ ವಿದ್ಯಾರ್ಥಿಗಳಾಗಿದ್ದವರು ಎಂಬುದು ಹೆಮ್ಮೆಯ ವಿಚಾರ.

ನವಕಾಂತ್‌ ಭಟ್‌, ಕಮಲೇಶ್‌ ಆರ್ಯ, ದುಶ್ಯಂತ್‌ ರೈನಾ ಹಾಗೂ ಉಮಾ ನಾಗಪ್ರಸಾದ್‌ ಅವರು 10 ರೊಳಗಿನ ಸ್ಥಾನದಲ್ಲಿದ್ದಾರೆ ಎಂದರು.

ವಾಂಕ್‌ವಾಂಗ್‌ ವಿ.ವಿ.ಯ ಡಾ| ಜಾಂಗ್‌ಸೂನ್‌ ಸಿಯೊ ಉಪಸ್ಥಿತರಿದ್ದರು. ಕಾಲೇಜಿನ ಯೋಗ ವಿಭಾ ಗದ ಡೀನ್‌ ಡಾ| ಶಿವಪ್ರಸಾದ್‌ ವಂದಿಸಿದರು. ಜೋಸ್ತಾ ತಾಯಿಲ್‌ ನಿರ್ವಹಿಸಿದರು. ದಕ್ಷಿಣ ಕೊರಿಯಾ ದಿಂದ ಒಟ್ಟು 37 ಮಂದಿ ಅಧ್ಯಯನ ಕ್ಕಾಗಿ ಆಗಮಿಸಿದ್ದಾರೆ.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.