ಜ್ಞಾನಾರ್ಜನೆ ವಿದ್ಯಾರ್ಥಿಗಳ ಗುರಿಯಾಗಿರಲಿ: ಸ್ವಾಮೀಜಿ

Team Udayavani, Jan 23, 2019, 7:24 AM IST

gul-5.jpg

ಅಫಜಲಪುರ: ವಿದ್ಯಾರ್ಥಿ ಜೀವನ ಅಮೂಲ್ಯವಾದುದ್ದು. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಸಂಬಂಧ ಹಾಲು ಜೇನಿನಂತಿರಬೇಕು. ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಯೇ ಗುರಿಯಾಗಿರಬೇಕು ಎಂದು ಡಾ| ಶಿವಾನಂದ ಸ್ವಾಮಿಜಿ ಹೇಳಿದರು.

ಪಟ್ಟಣದ ಸ್ಫೂರ್ತಿ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಆವರಣದಲ್ಲಿ ನಡೆದ ಗುರುವಂದನೆ ಸಮಾರಂಭ ಹಾಗೂ ತಾಲೂಕಿನ ವಿವಿಧ ಪ್ರೌಢಶಾಲೆಗಳಲ್ಲಿ ಬೋಧನೆ ಮಾಡುತ್ತಿರುವ ಮತ್ತು ವಿದ್ಯಾರ್ಥಿಗಳಿಂದ ಉತ್ತಮ ಮೆಚ್ಚುಗೆ ಪಡೆದ 50 ಜನ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಂಸ್ಥೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಸನ್ಮಾರ್ಗದೆಡೆಗೆ ಸಾಗಬೇಕು ಎಂದು ಸಲಹೆ ನೀಡಿದರು.

ಪ್ರಾಸ್ತಾವಿಕವಾಗಿ ಮಾಡಿದ ಸಂಸ್ಥೆ ಅಧ್ಯಕ್ಷ ಜಿ.ಎಸ್‌. ಬಾಳಿಕಾಯಿ, ಸಂಸ್ಥೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸುತ್ತಿದೆ. ಮುಂಬರುವ ದಿನಗಳಲ್ಲಿ ಶೇ. 100ರಷ್ಟು ಫಲಿತಾಂಶ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ವಿಶ್ವಾರಾಧ್ಯ ಮಳೆಂದ್ರ ಶಿವಾಚಾರ್ಯರರು, ಕುಮಾರ ಶಿವಲಿಂಗ ಮಹಾಸ್ವಾಮಿಗಳು, ಆಲಮೇಲ ವಿರಕ್ತ ಮಠದ ಜಗದೇವ ಮಲ್ಲಿಬೊಮ್ಮ ಮಹಾಸ್ವಾಮಿಗಳು, ಶಿವೂರಿನ ಗಂಗಾಧರಾರ್ಯರು ಸಾನ್ನಿಧ್ಯ ವಹಿಸಿದ್ದರು. ಡಾ| ಸಂಜಯ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಾಂತೇಶ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ಖ್ಯಾತ ವಕೀಲ ಶಂಕರರಾವ ಹುಲ್ಲೂರ ದಿನದರ್ಶಿಕೆ ಬಿಡುಗಡೆ ಮಾಡಿದರು. ಮುಖ್ಯ ಅತಿಥಿಗಳಾಗಿ ಸಿಪಿಐ ಮಹಾಂತೇಶ ಪಾಟೀಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ನವೀನ ಎಂ., ಪುರಸಭೆ ಸದಸ್ಯ ಚಂದು ದೇಸಾಯಿ ಹಾಜರಿದ್ದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಮೆಚ್ಚುಗೆ ಪಡೆದ 50 ಜನ ಉತ್ತಮ ಶಿಕ್ಷಕರನ್ನು ಗೌರವಿಸಲಾಯಿತು.

ಸಂಸ್ಥೆ ಕಾರ್ಯದರ್ಶಿ ಸುಜಾತಾ ಬಾಳಿಕಾಯಿ, ಕಾಲೇಜಿನ ಉಪನ್ಯಾಸಕರಾದ ಬಸವರಾಜ ರೆಡ್ಡಿ, ಮಲ್ಲಿಕಾರ್ಜುನ, ಶಿವಾನಂದ ಜಮಾದಾರ, ನಾಗೇಶ ಪೂಜಾರಿ, ಶೈತಿ ಕುಲಕರ್ಣಿ, ಸುನಿತಾ ಬಬಲಾದ, ಶೃತಿ, ಅಜೀನಾಥ ಮತ್ತು ಪಾಲಕರು ಇದ್ದರು.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.