ಅನಿಷ್ಟ ಪದ್ಧತಿ ವಿರುದ್ಧ ಹೋರಾಡಿದ ಫುಲೆ


Team Udayavani, Jan 23, 2019, 11:17 AM IST

yad-3.jpg

ಆಳಂದ: ಕೆಳವರ್ಗದ ಹೆಣ್ಣು ಮಕ್ಕಳಿಗೆ ಅಕ್ಷರದ ಅರಿವು ಮೂಡಿಸಿದ ಹಾಗೂ ವೈಚಾರಿಕ ಸಾತ್ವಿಕ ಪ್ರಜ್ಞೆ ಮೂಡಿಸಿದ ಸ್ವಾಮಿ ವಿವೇಕಾನಂದ ಹಾಗೂ ಸಾವಿತ್ರಿಬಾಯಿ ಫುಲೆ ತತ್ವಾದರ್ಶ ಅಳವಡಿಸಿಕೊಂಡು ಆಚರಣೆ ತರಬೇಕು ಎಂದು ಮಾದನಹಿಪ್ಪರಗಾದ ಪದವಿ ಕಾಲೇಜಿನ ಸಹ ಪ್ರಾದ್ಯಾಪಕ ಡಾ| ಕೈಲಾಸಬಾಬು ಹೊಸಮನಿ ಹೇಳಿದರು.

ನಿಂಬರಗಾ ಗ್ರಾಮದ ದೇವನಾಂಪ್ರಿಯ ಕಲಾ ಪದವಿ ಮಹಾವಿದ್ಯಾಲಯ, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪೊಲೀಸ್‌ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಕ್ಷರಮಾತೆ ಸಾವಿತ್ರಿಬಾಯಿ ಫುಲೆ 188ನೇ ಮತ್ತು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಮತ್ತು ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತದಲ್ಲಿ ಮಹಿಳೆಯರಿಗೆ ಸಮರ್ಪಕವಾದ ಶಿಕ್ಷಣದ ವ್ಯವಸ್ಥೆ ಇಲ್ಲದ ಸಂದರ್ಭದಲ್ಲಿ ಫುಲೆಯವರು ಇತರ ಮಹಿಳೆಯರಿಗೆ ಶಿಕ್ಷಣ ಕಲಿಸಿದರು. ಸಮಾಜದಲ್ಲಿ ಅನಿಷ್ಟ ಪದ್ಧತಿಗಳಾದ ಬಾಲ್ಯ ವಿವಾಹ, ಸತಿ ಸಹಗಮನ, ಕೇಶಮಂಡನೆ ವಿರುದ್ಧ ಹೋರಾಟ ಮಾಡಿ ಮಹಿಳೆಯರಿಗಾಗಿ ಶಾಲೆ ತೆರೆದರು ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷೆ ಮಹಾದೇವಿ ಬಿಬ್ರಾಣಿ ಸಾವಿತ್ರಿಬಾಯಿ ಫುಲೆ ಮತ್ತು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಸಂಸ್ಥೆಯ ಗೌರವಾಧ್ಯಕ್ಷ ಡಾ| ಸಂಜೀವಕುಮಾರ ನಿರ್ಮಲಕರ್‌ ಮಾತನಾಡಿ, ಮನುಷ್ಯನ ಜೀವನ ಬಹಳ ವೈಶಿಷ್ಟವಾದುದ್ದು. ಕೆಟ್ಟ ಮನೋವಿಕೃತಿಗೆ ಒಳಗಾಗದೆ ತಮ್ಮ ಜೀವನ ರೂಪಿಸಿಕೊಳ್ಳಬೇಕು. ಒಳ್ಳೆಯ ಶಿಕ್ಷಣ ಪಡೆದು ತಂದೆ-ತಾಯಿ, ಗುರುವಿನ ಹೆಸರು ತಂದು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಹೊರಹೊಮ್ಮಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಅರುಣಕುಮಾರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಎಎಸ್‌ಐ ರಾಚಪ್ಪ, ದೇವನಾಂಪ್ರಿಯಾ ಕಲಾ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಸಂತೋಷ ಹೂಗಾರ,

ವಿಶ್ವನಾಥ ಪಾಟೀಲ, ಪರಶುರಾಮ ಶಿಂಧೆ, ಶರಣಗೌಡ ಪಾಟೀಲ, ಮಂಗಲಾ, ಭಾಗಪ್ಪ ಸಿಂಗೆ ಉಪಸ್ಥಿತರಿದ್ದರು. ಬಸವರಾಜ ಸ್ವಾಗತಿಸಿದರು ಮತ್ತು ಮಲ್ಲಿನಾಥ ನಾಟೀಕರ ನಿರೂಪಿಸಿದರು.

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.