ಎರಡು ದಿನಗಳ ಸೋಲಿಗೆ ಕೊನೆ: ಮುಂಬಯಿ ಶೇರು 61 ಅಂಕ ಏರಿಕೆ


Team Udayavani, Jan 24, 2019, 5:58 AM IST

sensex-numbers-700.jpg

ಮುಂಬಯಿ : ಎರಡು ದಿನಗಳ ನಿರಂತರ ಸೋಲಿನಿಂದ ಹೊರಬಂದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 28.27 ಅಂಕಗಳ ಅಲ್ಪ ಏರಿಕೆಯನ್ನು ದಾಖಲಿಸಿತು. 

ಏಶ್ಯನ್‌ ಶೇರು ಪೇಟೆಗಳಲ್ಲಿ ಕಂಡು ಬಂದ ಧನಾತ್ಮಕತೆಯನ್ನು ಅನುಸರಿಸಿ ದೇಶೀಯ ಹೂಡಿಕೆದಾರ ಸಂಸ್ಥೆಗಳು ಮಂಚೂಣಿಯ ಬ್ಲೂ ಚಿಪ್‌ ಶೇರುಗಳ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಮುಂಬಯಿ ಶೇರು ಪೇಟೆಯಲ್ಲಿಂದು ಮುನ್ನಡೆ ಚಿಗುರಿಕೊಂಡಿತು.

ಬೆಳಗ್ಗೆ  11.30ರ ಸುಮಾರಿಗೆ ಸೆನ್ಸೆಕ್ಸ್‌ 61.68 ಅಂಕಗಳ ಏರಿಕೆಯೊಂದಿಗೆ 36,170.15 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 7.60 ಅಂಕಗಳ ಏರಿಕೆಯೊಂದಿಗೆ 10,839.10 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಇಂದಿನ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ರಿಲಯನ್ಸ್‌, ಐಟಿಸಿ, ಎಸ್‌ ಬ್ಯಾಂಕ್‌, ಇನ್‌ಫೋಸಿಸ್‌, ಸನ್‌ ಫಾರ್ಮಾ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ  14 ಪೈಸೆಗಳ ಏರಿಕೆಯನ್ನು ದಾಖಲಿಸಿ 71.19 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.