ತೊಗರಿ ಖರೀದಿ ಅವಧಿ ಮಾ. 12 ರವರೆಗೆ ವಿಸ್ತರಣೆ
Team Udayavani, Jan 25, 2019, 12:45 AM IST
ಬೆಂಗಳೂರು: ಬೆಂಬಲ ಬೆಲೆಯಡಿ ತೊಗರಿ ಖರೀದಿ ಕಾಲಾವಕಾಶ ಮಾ. 12 ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ. ವಿಧಾನಸೌದದಲ್ಲಿ ಗುರುವಾರ ನಡೆದ ಬೆಲೆ ಸ್ಥಿರೀಕರಣ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಪ್ರತಿ ಕ್ವಿಂಟಾಲ್ ತೊಗರಿ 6100 ರೂ.ಗಳಿಗೆ ಖರೀದಿಸಲಾಗುವುದು ಎಂದು ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ತಿಳಿಸಿದರು. ಬೆಂಬಲ ಬೆಲೆಯಡಿ ತೊಗರಿ ಖರೀದಿ ಕಾಲಾವಕಾಶ ವಿಸ್ತರಣೆ ಮಾಡಿರುವುದರಿಂದ ನಾಳೆಯಿಂದ ಖರೀದಿ ಕೇಂದ್ರ ಆರಂಭಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ