ಆ್ಯಕ್ಷನ್‍ನಿಂದ ಎಂಟ್ರಟೈನಿಂಗ್‍ “ನಟಸಾರ್ವಭೌಮ’: Watch

Team Udayavani, Jan 25, 2019, 10:13 AM IST

natasa.jpg

ಪವರ್​ಸ್ಟಾರ್​ ಪುನೀತ್‍ರಾಜಕುಮಾರ್ ಅಭಿನಯದ ಬಹುನಿರೀಕ್ಷಿತ “ನಟಸಾರ್ವಭೌಮ’ ಸಿನಿಮಾದ ಪೋಸ್ಟರ್ ಹಾಗೂ ಟೀಸರ್​ ಈಗಾಗಲೇ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದರೆ, ಇತ್ತ ಚಿತ್ರತಂಡ ಚಿತ್ರದ ಮತ್ತೊಂದು ಟ್ರೈಲರ್ ಬಿಡುಗಡೆ ಮಾಡಿದೆ. ಹೌದು, 1 ನಿಮಿಷ 46 ಸೆಕೆಂಡ್‌ಗಳ ಟ್ರೈಲರ್‌ ಸಖತ್ ಎಂಟ್ರಟೈನಿಂಗ್ ಆಗಿದ್ದು, ಇದುವರೆಗೂ ಪುನೀತ್ ಕಾಣಿಸಿಕೊಳ್ಳದಂತಹ ಡಿಫ್ರೆಂಟ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರದ ಟೈಟಲ್‌ ಕೇಳ್ತಿದ್ದಾಗೆ ಇದೊಂದು ಆ್ಯಕ್ಷನ್ ಪ್ಯಾಕ್ಡ್ ಸಿನಿಮಾ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಟ್ರೈಲರ್​ನಲ್ಲಿ ಹಾರರ್, ಕಾಮಿಡಿ, ಆ್ಯಕ್ಷನ್, ಸಸ್ಪೆನ್ಸ್ ಎಲ್ಲಾ ರೀತಿಯ ಎಲಿಮೆಂಟ್ಸ್ ಇವೆ. ಅಪ್ಪು ಒಂದು ಕಡೆ ಕಾಮಿಡಿ ಮಾಡುತ್ತಾ ತುಂಬಾ ವಿಭಿನ್ನವಾಗಿ ಮಿಂಚಿದ್ದಾರೆ. ರಚಿತಾ ರಾಮ್ ರಫ್‌ ಅಂಡ್ ಟಫ್ ಲುಕ್‌ನಲ್ಲಿ ಮಾಡ್ರನ್‌ ಆಗಿ ಜಸ್ಟ್ ಒಂದು ಝಲಕ್ ಕೊಟ್ಟರೆ, ಅನುಪಮಾ ಪರಮೇಶ್ವರನ್ ಟ್ರೆಡಿಷನಲ್ ಆಗಿ ಕಾಣಿಸಿಕೊಂಡಿದ್ದಾರೆ.

ಅಲ್ಲದೇ ಹಿರಿಯ ನಟಿ ಸರೋಜಾದೇವಿ, ಅಚ್ಯುತ್‌ ಕುಮಾರ್, ಚಿಕ್ಕಣ್ಣ ಹೀಗೆ ಹಲವು ಕಲಾವಿದರ ಝಲಕ್ ಟ್ರೈಲರ್‌ನಲ್ಲಿ ಭರ್ಜರಿಯಾಗಿ ಮೂಡಿಬಂದಿದೆ. ಟ್ರೈಲರ್ ಬಿಡುಗಡೆಯಾದಗಿನಿಂದ ಇಲ್ಲಿಯವರೆಗೂ ಯೂಟ್ಯೂಬ್​ನಲ್ಲಿ 5 ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಇನ್ನು ಅಪ್ಪು ಮೊದಲ ಬಾರಿಗೆ ಫೋಟೋ ಜರ್ನಲಿಸ್ಟ್ ಪಾತ್ರ ಮಾಡುತ್ತಿದ್ದು, ರಾಕ್‌ಲೈನ್‌ ವೆಂಕಟೇಶ್ ನಿರ್ಮಾಣದ ಈ ಸಿನಿಮಾವನ್ನು ಪವನ್‌ ಒಡೆಯರ್‌ ನಿರ್ದೇಶಿಸುತ್ತಿದ್ದಾರೆ. ಪುನೀತ್ ಜೊತೆಗೆ ಡಿಂಪಲ್ ಕ್ವೀನ್ ರಚಿತಾ ರಾಮ್​ ಹಾಗೂ ಮಲಯಾಳಂ ಚೆಲುವೆ ಅನುಪಮ ಪರಮೇಶ್ವರನ್​​​​ ನಾಯಕಿಯರಾಗಿ ನಟಿಸಿದ್ದಾರೆ. ಇಮಾನ್‌ ಡಿ ಸಂಗೀತ ಹಾಗೂ ವೈದಿ ಛಾಯಾಗ್ರಹಣ ಚಿತ್ರಕ್ಕಿದ್ದು, ಫೆಬ್ರವರಿ 7 ರಂದು ಚಿತ್ರ ಬಿಡುಗಡೆಯಾಗಲಿದೆ. 

ಟಾಪ್ ನ್ಯೂಸ್

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.