ವಡಾಲ ಎನ್‌ಕೆಇಎಸ್‌ ಡಿಗ್ರಿ ಕಾಲೇಜ್‌ ವಾರ್ಷಿಕೋತ್ಸವ ಸಂಭ್ರಮ

Team Udayavani, Jan 27, 2019, 3:32 PM IST

2501mum05.jpg

 ಮುಂಬಯಿ:  ವಡಾಲ ಎನ್‌ಕೆಇಎಸ್‌ ಡಿಗ್ರಿ ಕಾಲೇಜ್‌ ಆಫ್‌ ಆರ್ಟ್ಸ್, ಕಾಮರ್ಸ್‌ ಆ್ಯಂಡ್‌ ಸಾಯನ್ಸ್‌ ಇದರ ವಾರ್ಷಿಕೋತ್ಸವ ಸಂಭ್ರಮವು ಜ. 7 ರಿಂದ ಜ. 11 ರವರೆಗೆ ಐದು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು. ಎನ್‌ಕೆಇಎಸ್‌ ಸೊಸೈಟಿಯ ಅಧ್ಯಕ್ಷ ಪಾರ್ಥಸಾರಥಿ ಅವರು ದೀಪಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾರೈಸಿದರು.

ಮೊದಲನೆ ಎರಡು ದಿನ ಕಾಲೇಜಿಗೆ ವಿದ್ಯಾರ್ಥಿಗಳಿಗಾಗಿ ಸ್ಪರ್ಧಾತ್ಮಕ ಕೂಟಗಳನ್ನು ಆಯೋಜಿಸಲಾಗಿತ್ತು. ನಂತರದ ಮೂರು ದಿನ ಅಂತರ್‌ ಕಾಲೇಜು ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಕೂಟಗಳನ್ನು ಆಯೋಜಿಸಲಾಗಿತ್ತು. ಪ್ರಥಮ ದಿನ ಪಾರಂಪಾರಿಕ ಆಟಗಳಾದ ಲಗೋರಿ, ಹಗ್ಗಜಗ್ಗಾಟ, ಒಳಾಂಗಣ, ಕ್ರಿಕೆಟ್‌ ಇನ್ನಿತರೇ ಕ್ರೀಡಾಕೂಟಗಳು ನಡೆಯಿತು.

ಎರಡನೇ ದಿನ ನೃತ್ಯ, ಹಾಡುಗಾರಿಕೆ, ಇನ್ನಿತರ ಸ್ಪರ್ಧೆಗಳು ನಡೆದವು . ಮೂರನೇ ದಿನ ಮುಖ ಶೃಂಗಾರ, ಅಡುಗೆ, ರಂಗೋಳಿ, ಮೆಹಂದಿ, ಹಾಡುಗಾರಿಕೆ ಇನ್ನಿತರ ಸ್ಪರ್ಧೆಗಳಿದ್ದವು. 

ನಗರದ ಹತ್ತಾರು ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿ ದ್ದವು. ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಚಿತ್ರಾ ನಟರಾಜನ್‌ ಅವರು ಮಾತನಾಡಿ, ಮೊದಲನೇ ವರ್ಷದಲ್ಲಿಯೇ ಈ ಕಾಲೇಜು ಎಲ್ಲರ ಪ್ರಶಂಸೆಗೆ ಪಾತ್ರವಾಗಿದ್ದು, ಶ್ಲಾಘನೀಯ ಎಂದರು.  ಅಧ್ಯಾಪಕ ವೃಂದದರಾದ ಕು| ಪಲ್ಲವಿ ಚವ್ಹಾಣ್‌, ಡಯನಾ, ಸರಸ್ವತಿ ಗುಪ್ತಾ, ಅರುಲಾ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ವಿಶ್ವಸ್ತ ಅನಂತ ಬನವಾಸಿ ಅವರು ಮಾತನಾಡಿ, ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ  ಮಕ್ಕಳು ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು. ಕಲಿಕೆಯೊಂದಿಗೆ ಅಲ್ಪಾವಧಿಯ ಉದ್ಯೋಗದಲ್ಲಿ ತೊಡಗಿಸಿಕೊಂಡ ಇಲ್ಲಿನ ವಿದ್ಯಾರ್ಥಿಗಳಿಗೆ ಸಂಸ್ಥೆ ಸಹಕರಿಸುತ್ತಿರುವುದು ಅಭಿನಂದನೀಯವಾಗಿದೆ ಎಂದರು.

ಸಂಸ್ಥೆಯ ಕಾರ್ಯದರ್ಶಿ ಶಶಿಕಾಂತ ಜೋಶಿ ಅವರು ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ನಿರ್ದೇಶನದಲ್ಲಿ ಒಟ್ಟುಗೂಡಿ ಈ 5 ದಿನದ ಕಾರ್ಯಕ್ರಮ ಹೇಗೆ ಯಶಸ್ವಿಯಾಗಿ ಕಾರ್ಯರೂಪಕ್ಕೆ ತಂದು ಇನ್ನಿತರೇ ಕಾಲೇಜಿನ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದೀರಿ ಎಂದು ಹೇಳಿದರು. 
ಸಂಸ್ಥೆಯ ಕೋಶಾಧ್ಯಕ್ಷ ಭವಾನಿ ಭಾರ್ಗವ ಅವರು ಮಾತನಾಡಿ, ಮುಂಬರುವ ವರ್ಷಗಳಲ್ಲಿ ಇದೇ ರೀತಿ ಕಾಲೇಜು ಎಲ್ಲಾ ವಿಭಾಗಗಳಲ್ಲಿ ಮುಂದೆ ಬರಲಿ ಎಂದು ಹಾರೈಸಿದರು. ವಿದ್ಯಾರ್ಥಿನಿ ಸಾನಿಯಾ ಅವರು ವಂದಿಸಿದರು.

ಟಾಪ್ ನ್ಯೂಸ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.