ಮಕ್ಕಳು ಓದುವುದೇ ಇಲ್ಲ ಟಾಯ್ಲೆಟ್‌ನಲ್ಲೇ ಕೂತಿರ್ತಾರೆ

Team Udayavani, Jan 28, 2019, 4:40 AM IST

anana.jpg

ಮಕ್ಕಳು ಓದುವುದರಿಂದ, ಮನೆಗೆಲಸದಿಂದ, ಪೋಷಕರ ಬೈಗುಳಿಂದ ತಪ್ಪಿಸಿಕೊಳ್ಳಲು ಶೌಚಾಲಯಕ್ಕೆ ಹೋಗಿ ಗಂಟೆಗಟ್ಟಲೆ ಕುಳಿತುಕೊಳ್ಳುವುದು ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ನಡೆಯುತ್ತದೆ. ಮಕ್ಕಳು ಈ ನಡೆಯಿಂದ ಬೇಸತ್ತಿರುವ ಬ್ರಿಟನ್‌ನ ತಾಯಿ ಶೌಚಾಲಯಕ್ಕೆ ಹೋಗುವ ತಮ್ಮ ಮಕ್ಕಳಿಗೆ ಸಮಯ ನಿಗಡಿಪಡಿಸಿ ಟಿಕೆಟ್‌ ನೀಡುವ ಯೋಚನೆಯನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಪತಿ ಕೂಡ ಶೌಚಾಲಯದಿಂದ ಬೇಗ  ಹೊರಬರುವುದಿಲ್ಲ ಎಂದು ಅವರು ದೂರಿದ್ದಾರೆ. ನಮ್ಮ
ಮನೆಯಲ್ಲಿ ಇರುವುದು ಒಂದೇ ಶೌಚಾಲಯ. ಅದೂ ಕೂಡ ಸ್ನಾನದ ಕೋಣೆಯಲ್ಲಿ ಇದೆ. ನಾನು ಯಾವ ಸಮಯದಲ್ಲಿ ಶೌಚಾಲಯ ಬಳಸಲು ಹೋದರೂ ಮಕ್ಕಳಲ್ಲಿ ಒಬ್ಬರು ಅಥವಾ ಪತಿ ಶೌಚಾಲಯದಲ್ಲಿ ಇರುತ್ತಾರೆ. ಎಲ್ಲರೂ ಅಗತ್ಯಕ್ಕಿಂತ ಹೆಚ್ಚು ಹೊತ್ತು ಶೌಚಾಲಯದಲ್ಲಿ ಸಮಯ ಕಳೆಯುತ್ತಾರೆ. ಇದಕ್ಕೊಂದು ಪರಿಹಾರ  ಕಂಡುಕೊಳ್ಳಲೇಬೇಕು. ಶೌಚಾಲಯ ಬಳಸಲು ಸಮಯ ನಿಗದಿಪಡಿಸಿ ಟಿಕೆಟ್‌, ಪಂಚ್‌ಕಾರ್ಡ್‌ ಅಥವಾ ವಿದ್ಯುತ್‌ ಶಾಕ್‌ ಅಳವಡಿಸಬೇಕು ಎಂದು ತೀರ್ಮಾನಿಸಿದ್ದೇನೆ ಎಂದು
ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.