ವಿ-ಸ್ಟಾರ್‌ ಬ್ರ್ಯಾಂಡ್‌ 16ನೇ ಮಳಿಗೆ ಆರಂಭ

Team Udayavani, Jan 29, 2019, 6:43 AM IST

vstar.jpg

ಬೆಂಗಳೂರು: ಆಧುನಿಕ ಜೀವನಶೈಲಿಗೆ ಅನುಗುಣವಾದ ಆಕರ್ಷಕ ಒಳ ಉಡುಪುಗಳ ತಯಾರಕ ವಿ-ಸ್ಟಾರ್‌ ಬ್ರ್ಯಾಂಡ್‌ನ‌ 16ನೇ ಮಳಿಗೆಯನ್ನು ಇತೀಚೆಗೆ ನಗರದ ಮಲ್ಲೇಶ್ವರದ ಮಂತ್ರಿ ಸ್ಕೇರ್‌ನ 2ನೇ ಮಹಡಿಯಲ್ಲಿ  ತೆರೆಯಲಾಯಿತು.

ನೂತನ ಮಳಿಗೆಯನ್ನು ವಿ ಗಾರ್ಡ್‌ ಸಮೂಹದ ಅಧ್ಯಕ್ಷ ಕೋಚೌಸೇಫ್‌, ಸಮೂಹದ ಚೇರ್‌ಪರ್ಸನ್‌ ಮತ್ತು ವ್ಯವಸ್ಥಾಪಕ ನಿರ್ದೇಶಕಿ  ಶೀಲಾ ಕೋಚೌಸೇಫ್‌ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಶೀಲಾ ಕೋಚೌಸೇಫ್‌, ಫ್ಯಾಷನ್‌ ಜಗತ್ತಿನಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ವಿ ಗಾರ್ಡ್‌ ಪ್ರವರ್ತಕರ ವಿ-ಸ್ಟಾರ್‌ ಕೇರಳ ಸೇರಿದಂತೆ ಇತರೆಡೆಗಳಲ್ಲಿ ಇಬೋ ಹೆಸರಿನಲ್ಲಿ ಮಳಿಗೆಗಳನ್ನು ತೆರೆದಿದೆ ಎಂದರು.

ಬೆಂಗಳೂರು ನಗರದಲ್ಲಿ ವಿ-ಸ್ಟಾರ್‌ ಹೆಸರಿನ ಪ್ರಥಮ ಶೋರೂಮ್‌ ಇದಾಗಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ಪ್ರಮುಖ ನಗರಗಳಲ್ಲಿ ಮಳಿಗೆಗಳನ್ನು ತೆರೆಯುವ ಮೂಲಕ ನಮ್ಮ ಉತ್ಪನ್ನಗಳ ಮಾರುಕಟ್ಟೆ ವಿಸ್ತರಿಸಲಿದ್ದೇವೆ. ಇಷ್ಟೇ ಅಲ್ಲದೆ, ಮಧ್ಯ ಪ್ರಾಚ್ಯದಲ್ಲಿ ಅಂತಾರಾಷ್ಟ್ರೀಯ ಬ್ರ್ಯಾಂಡ್‌ ಆಗಿ ವಿ-ಸ್ಟಾರ್‌ ಉತ್ಪನ್ನಗಳು ರಾರಾಜಿಸಲಿವೆ ಎಂದು ಹೇಳಿದರು.

ವಿಶ್ವದರ್ಜೆಯ ಹಾಗೂ ಆಧುನಿಕ ಜೀವನಶೈಲಿಗೆ ಅನುಗುಣವಾದ ಪುರುಷರು, ಮಹಿಳೆಯರು ಹಾಗೂ ಮಕ್ಕಳು ಧರಿಸಬಹುದಾದ ಗುಣಮಟ್ಟದ ಆರೋಗ್ಯಕರ ಒಳ ಉಡುಪುಗಳ ಬ್ರ್ಯಾಂಡ್‌ ವಿ-ಸ್ಟಾರ್‌. ಜನಸಾಮಾನ್ಯರ ಕೈಗೆಟುಕುವ ಬೆಲೆಯಲ್ಲಿ ಈ ಉತ್ಪನ್ನಗಳು ದೊರೆಯಲಿವೆ.

ವಿ-ಗಾರ್ಡ್‌ ಸಮೂಹದ ಮತ್ತೂಂದು ಮೈಲಿಗಲ್ಲು ಇದಾಗಿದೆ ಎಂದು ಅವರು ವಿವರಿಸಿದರು. ವಂಡರ್‌ ಲಾ ಹಾಲಿಡೇಸ್‌ ಲಿ., ನಿರ್ದೇಶಕ ಅರುಣ್‌ ಚಿತ್ತಿಲಿಪಲ್ಲಿ, ಹಿರಿಯ ಕಾರ್ಯನಿರ್ವಾಹಕ ನಿರ್ದೇಶಕ ಅಬ್ರಹಾಂ ತರಿಯನ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.