ಕರಿಯಮ್ಮ ದೇವಿ ಜಾತ್ರೆ ಆರಂಭ

Team Udayavani, Jan 29, 2019, 9:48 AM IST

cta-2.jpg

ಚಿತ್ರದುರ್ಗ: ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ಶ್ರೀ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ ಸೋಮವಾರ ಗಂಗಾಪೂಜೆಯೊಂದಿಗೆ ವಿಧ್ಯುಕ್ತವಾಗಿ ಆರಂಭಗೊಂಡಿತು.

ಕರಿಯಮ್ಮ ದೇವಿ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ಹೊಳೆಪೂಜೆಗೆ ಕೊಂಡೊಯ್ದು ಭಕ್ತರು ಗಂಗಾಪೂಜೆ ನೆರವೇರಿಸಿದರು. ಹೊಳೆಪೂಜೆ ಸಂದರ್ಭದಲ್ಲಿ 101 ಎಡೆಗಳನ್ನು ಹಾಕಿ ಪ್ರತಿಯೊಂದು ಜಾತಿ, ಧರ್ಮ, ಕೈವಾಡದವರಿಗೆ ಎಡೆ ನೀಡಲಾಯಿತು. ಗಂಗಾಪೂಜೆ ನಂತರ ಗ್ರಾಮಕ್ಕೆ ತೆರಳಿ ದೇವತೆಗೆ ಕಂಕಣಧಾರಣೆ ಮಾಡಲಾಯಿತು. ಘಟ ಮತ್ತು ಭಾನ ಪೂಜೆ ನೆರವೇರಿದವು. ಬಳಿಕ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ರಾತ್ರಿ ಹರಿಯಬ್ಬೆ ಪಾಳ್ಯ ಗ್ರಾಮಸ್ಥರು ‘ದೇವಿ ಮಹಾತ್ಮೆ’ ನಾಟಕ ಪ್ರದರ್ಶಿಸಿದರು.

ಇಂದಿನ ಕಾರ್ಯಕ್ರಮ: ಜ. 29 ರಂದು ಸಂಜೆ ಗ್ರಾಮಕ್ಕೆ ಸರಗ ಹಾಕಲಾಗುತ್ತದೆ. ನಂತರ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ ಚಿತ್ರದುರ್ಗದ ಲಾಸಿಕಾ ಫೌಂಡೇಶನ್‌ ವತಿಯಿಂದ ಶ್ರೀಕೃಷ್ಣ ಲೀಲೋತ್ಸವ ನೃತ್ಯರೂಪಕ ಹಾಗೂ ಉತ್ತರ ಕನ್ನಡ ಜಿಲ್ಲೆ ಕಾನಸೂರು ಗ್ರಾಮದ ವಿದುಷಿ ಶ್ವೇತಾ ಭಟ್ ಅವರಿಂದ ಭರತನಾಟ್ಯ ಹಾಗೂ ಕೂಚಿಪುಡಿ ನೃತ್ಯ ಪ್ರದರ್ಶನವಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.