ಕಡೇ ದಿನ ಕಚೇರಿಗೆ ಸ್ಪೈಡರ್‌ ಮ್ಯಾನ್‌ ಆಗಿ ಬಂದ!

Team Udayavani, Jan 31, 2019, 9:08 AM IST

spiderman.jpg

ಕೆಲಸ ಮಾಡುವ ಕಚೇರಿಯಲ್ಲಿಯ ಕಡೇ ದಿನವನ್ನು ಬಹಳ ಉದ್ಯೋಗಿಗಳು ನೆನಪಿನಲ್ಲುಳಿಯುವಂತೆ
ಮಾಡಿಕೊಳ್ಳುವುದಿಲ್ಲ. ಆದರೆ, ಬ್ರೆಜಿಲ್‌ನ ಸಾವೊ ಪೌಲೊದ ಬ್ಯಾಂಕೊಂದರ ಉದ್ಯೋಗಿಯೊಬ್ಬರು ಕಚೇರಿಯ ತಮ್ಮ ಕಡೇ ದಿನವನ್ನು ತಮಗಷ್ಟೇ ಅಲ್ಲ, ಕಚೇರಿಯ ಸಹೋದ್ಯೋಗಿಗಳಿಗೂ ನೆನಪಿನಲ್ಲುಳಿಯುಂತೆ ಮಾಡಿದರು. ಕಡೇ ದಿನ ಸ್ಪೈಡರ್‌ಮ್ಯಾನ್‌ ವೇಷ ಧರಿಸಿ ಅವರು ಕಚೇರಿಗೆ ಬಂದಿದ್ದರು.

ಸ್ಪೈಡರ್‌ಮ್ಯಾನ್‌ ವೇಷದಲ್ಲಿಯೇ ಕಚೇರಿಯ ಎಲ್ಲ ಸಿಬಂದಿಯನ್ನು ಎದುರುಗೊಂಡು ಅವರನ್ನು ರಂಜಿಸಿದರು. ಅವರ ಸಹೊದ್ಯೋಗಿಯೊಬ್ಬರು ಅವರು ಸ್ಪೈಡರ್‌ಮ್ಯಾನ್‌ ವೇಷದಲ್ಲಿ ಸಹೋದ್ಯೋಗಿಗಳಿಗೆ ಸಿಹಿ ಹಂಚುವ ತಮಾಷೆಯ ವಿಡಿಯೋವನ್ನು ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ ತರುವಾಯ, ಜಾಲತಾಣಗಳಲ್ಲೂ ಸಾಕಷ್ಟು ಜನ ಅವರ ನಡೆಗೆ ಮಾರುಹೋಗಿದ್ದಾರೆ .

ಟಾಪ್ ನ್ಯೂಸ್

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.