ಜೈಪುರ ಸಮೀಪ ಹಳಿ ತಪ್ಪಿದ ಜಬಲ್ಪುರ – ಅಜ್ಮೇರ್ ಎಕ್ಸ್ಪ್ರೆಸ್ ರೈಲು
Team Udayavani, Feb 1, 2019, 10:37 AM IST
ಜೈಪುರ : ಜೈಪುರ ಮತ್ತು ಅಜ್ಮೇರ್ ನಡುವಿನ ಸೂಪರ್ ಫಾಸ್ಟ್ ರೈಲು ಇಂದು ಶುಕ್ರವಾರ ಹಳಿ ತಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಜೈಪುರದಿಂದ ಸುಮಾರು 15 ಕಿ.ಮೀ.ದೂರದ ಸಂಗನೇರ್ ರೈಲು ನಿಲ್ದಾಣಕ್ಕೆ ಸಮೀಪ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ದಯೋದಯ ಎಕ್ಸ್ಪ್ರೆಸ್ನ ಇಂಜಿನ್ ಮಗುಚಿಕೊಂಡಿತು. ಆ ಕೂಡಲೇ ಇಂಜಿನ್ ಬೆನ್ನಿಗಿದ್ದ ಕೋಚ್ ಹಳಿ ತಪ್ಪಿತು ಎಂದು ಉತ್ತರ ರೈಲ್ವೆ ವಕ್ತಾರ ತಿಳಿಸಿದರು.
ರೈಲಿನ ಡ್ರೈವರ್ಗೆ ಗಾಯಗಳಾದವು; ಆದರೆ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ದಯೋದಯ ಎಕ್ಸ್ಪ್ರೆಸ್ ಮಧ್ಯಪ್ರದೇಶದ ಜಬಲ್ಪುರ ಮತ್ತು ರಾಜಸ್ಥಾನದ ಅಜ್ಮೇರ್ ನಡುವೆ ಸಂಚರಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
MUST WATCH
ಹೊಸ ಸೇರ್ಪಡೆ
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ
Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ