ವಾಯುನೆಲೆ ಸುತ್ತ ಮಾಂಸ ಮಾರಾಟ ನಿಷೇಧ
Team Udayavani, Feb 2, 2019, 2:03 AM IST
ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 20ರಿಂದ 24ವರೆಗೆ ಏರೋ ಇಂಡಿಯಾ ಪ್ರದರ್ಶನ ನಡೆಯಲಿರುವ ಹಿನ್ನೆಲೆಯಲ್ಲಿ ಫೆ.1ರಿಂದ 28ರವರೆಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಮಾಂಸ ಮಾರಾಟ ಮಳಿಗೆಗಳಲ್ಲಿ ನೇತು ಹಾಕಿರುವ ಹಾಗೂ ಹೋಟೆಲ್ಗಳ ಹೊರಭಾಗದಲ್ಲಿ ಬಿಸಾಡಿರುವ ಮಾಂಸ ತ್ಯಾಜ್ಯಕ್ಕಾಗಿ ಹದ್ದುಗಳು ಬರುವ ಸಾಧ್ಯತೆಯಿರುತ್ತದೆ. ಹೀಗಾಗಿ ಬಾಗಲೂರು ಕ್ರಾಸ್, ವಿನಾಯಕ ನಗರ, ಕಟ್ಟಿಗೇನಹಳ್ಳಿ, ನಾಗೇನಹಳ್ಳಿ ಹಾಗೂ ಪುಟ್ಟೇನಹಳ್ಳಿ ಸುತ್ತಲಿನ ಮಾಂಸ ಮಾರಾಟ ಮಳಿಗೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್