ಶ್ರೀಲಂಕಾಗೆ 516 ರನ್‌ ಕಠಿಣ ಗುರಿ 

Team Udayavani, Feb 4, 2019, 12:30 AM IST

48.jpg

ಕ್ಯಾನ್‌ಬೆರ್ರಾ: ಪ್ರವಾಸಿ ಶ್ರೀಲಂಕಾ ವಿರುದ್ಧ ತನ್ನ ಹಿಡಿತವನ್ನು ಬಿಗಿಗೊಳಿಸಿದ ಆಸ್ಟ್ರೇಲಿಯ ಮತ್ತೂಂದು ಗೆಲುವಿನತ್ತ ದಾಪುಗಾಲಿಕ್ಕಿದೆ.

ಲಂಕೆಗೆ 516 ರನ್ನುಗಳ ಕಠಿಣ ಗುರಿ ಎದುರಾಗಿದ್ದು, 2ನೇ ಟೆಸ್ಟ್‌ನ 3ನೇ ದಿನದಾಟದ ಅಂತ್ಯಕ್ಕೆ ವಿಕೆಟ್‌ ನಷ್ಟವಿಲ್ಲದೆ 17 ರನ್‌ ಮಾಡಿದೆ. 319 ರನ್ನುಗಳ ಬೃಹತ್‌ ಮುನ್ನಡೆಯ ಬಳಿಕ ದ್ವಿತೀಯ ಇನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯ 3 ವಿಕೆಟಿಗೆ 196 ರನ್‌ ಗಳಿಸಿ ಡಿಕ್ಲೇರ್‌ ಮಾಡಿತು.

ಉಸ್ಮಾನ್‌ ಖವಾಜಾ ಶತಕ (ಅಜೇಯ 101 ರನ್‌) ಆಸ್ಟ್ರೇಲಿಯ ಸರದಿಯ ಆಕರ್ಷಣೆಯಾಗಿತ್ತು. 37 ರನ್‌ ಆಗುವಷ್ಟರಲ್ಲಿ ಮಾರ್ಕಸ್‌ (14 ರನ್‌) ಜೋ ಬರ್ನ್ಸ್ (9 ರನ್‌) ಮತ್ತು ಮಾರ್ನಸ್‌ (4 ರನ್‌) ವಿಕೆಟ್‌ ಕಳೆದುಕೊಂಡ ಬಳಿಕ ಖವಾಜಾ ಆಕರ್ಷಕ ಬ್ಯಾಟಿಂಗ್‌ ನಡೆಸಿದರು. ಖವಾಜಾ ಶತಕ ಪೂರ್ತಿಯಾದೊಡನೆ ಆಸೀಸ್‌ ಇನಿಂಗ್ಸ್‌ ಡಿಕ್ಲೇರ್‌ ಮಾಡಿತು. 136 ಎಸೆತ ನಿಭಾಯಿಸಿದ ಖವಾಜಾ 14 ಬೌಂಡರಿ ಬಾರಿಸಿ ಮೆರೆದರು. ಇವರೊಂದಿಗೆ ಟ್ರ್ಯಾವಿಸ್‌ ಹೆಡ್‌ 59 ರನ್‌ ಹೊಡೆದು ಔಟಾಗದೆ
ಉಳಿದರು.

ಟಾಪ್ ನ್ಯೂಸ್

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.