ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Team Udayavani, Feb 4, 2019, 7:24 AM IST

m5-chamunde.jpg

ಮೈಸೂರು: ಸ್ವಕ್ಷೇತ್ರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಚಾಲನೆ ನೀಡಿದರು. ಮೈಸೂರು ರೈಲ್ವೆ ಬಡಾವಣೆಯ ಕೆಆರ್‌ಎಸ್‌ ಮುಖ್ಯರಸ್ತೆಯಿಂದ ರೈಲ್ವೆ ಬಡಾವಣೆಯ ಮೂಲಕ ಶ್ಯಾದನಹಳ್ಳಿಗೆ ಸೇರುವ ರಸ್ತೆ ಅಭಿವೃದ್ಧಿ 2 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ, ಕೆಸರೆ ಗ್ರಾಮ, ಲಕ್ಷ್ಮೀಪುರ ಗ್ರಾಮಕ್ಕೆ ಭೇಟಿ ನೀಡಿದರು.

ಸಿದ್ದಲಿಂಗಪುರ ಗ್ರಾಮದಲ್ಲಿ ಮಡಿವಾಳ ಮಾಚಿ ದೇವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ಏಕಲವ್ಯ ನಗರದ ಕೊಳಗೇರಿ ನಿವಾಸಿಗಳನ್ನು ಭೇಟಿ, ಬೆಲವತ್ತ ಗ್ರಾಮದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಘವನ್ನು ಉದ್ಘಾಟಿಸಿದರು. ಗ್ರಾಮದ ಬೀದಿಯನ್ನು ಸ್ವತಃ ತಾವೇ ಸ್ವಚ್ಛ ಮಾಡುವ ಮೂಲಕ ಸ್ವಚ್ಛತೆಗೆ ಚಾಲನೆ ನೀಡಿದರು. ಗ್ರಾಮಸ್ಥರ ಸಮಸ್ಯೆ ಆಲಿಸಿದ ಸಚಿವರು, ಕೊಳಗೇರಿ ನಿವಾಸಿಗಳಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಿಸಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದರು.

ಗ್ರಾಮದ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ವಿದ್ಯುತ್‌, ಒಳಚರಂಡಿ ಸಮಸ್ಯೆಗಳನ್ನು ಪರಿಶೀಲಿಸಿ, ಶೀಘ್ರ ಈ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೆಸರೆ ಗ್ರಾಮದಿಂದ ನಗುವಿನ ಹಳ್ಳಿಗೆ ಹೋಗುವ ರಸ್ತೆ 2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೆ ಚಾಲನೆ, ಕೆಸರೆ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 25 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ. ಲಕ್ಷ್ಮೀಪುರ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಟಿಎಸ್‌ಪಿ ಯೋಜನೆಯಡಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ, ಇತರರ ಬೀದಿಯಲ್ಲಿ 80 ಲಕ್ಷ ವೆಚ್ಚದಲ್ಲಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಗ್ರಾಮಗಳಲ್ಲಿ ಗ್ರಾಮಸ್ಥರ ವೃದ್ಧಾಪ್ಯ ವೇತನ, ವಸತಿ ಸಮಸ್ಯೆ, ಕುಡಿಯುವ ನೀರು, ಕಂದಾಯ ಇಲಾಖೆಗೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಆಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರ ಸಮಸ್ಯೆ ಇತ್ಯರ್ಥಪಡಿಸುವಂತೆ ಸೂಚಿಸಿದರು. ಜಿಪಂ ಸದಸ್ಯ ದಿನೇಶ್‌, ಜಿಪಂ ಸದಸ್ಯರಾದ ತುಳಸೀ ಗೋವಿಂದರಾಜು,ಕೆಸರೆ ರೇವಣ್ಣ, ಮುಖಂಡರಾದ ಅರ್ಕೇಶ್ವರ್‌,ಕುಮಾರ್‌, ಕಾಮನ ಕೆರೆ ಹುಂಡಿ ನಾರಾಯಣಪ್ಪ, ಕೆಸರೆ ಮರಿಸ್ವಾಮಿ ಸೇರಿದಂತೆ ಹಲವು ಮುಖಂಡರು ಈ ಸಂದರ್ಭ ದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.