ಸಿದ್ದರಾಮಯ್ಯ ಅಭಿವೃದ್ಧಿ ಹರಿಕಾರ


Team Udayavani, Feb 4, 2019, 11:42 AM IST

vij-3.jpg

ಬಸವನಬಾಗೇವಾಡಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಬಾರಿ ಅನೇಕ ಸಮುದಾಯಗಳ ಅಭಿವೃದ್ಧಿಗೆ ಹಾಗೂ ಹೊಸ ನಿಗಮಗಳನ್ನು ಸ್ಥಾಪಿಸಿದ್ದರಿಂದ ಆಯಾ ಸಮುದಾಯಗಳಿಗೆ ಅನುಕೂಲವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ಹೇಳಿದರು.

ಜಾಲಿಹಾಳ ತಾಂಡಾದಲ್ಲಿ ಬಂಜಾರ ಅಭಿವೃದ್ಧಿ ನಿಗಮ ಹಾಗೂ ತಾಲೂಕಾಡಳಿತ ಸಹಯೋಗದೊಂದಿಗೆ ನಡೆದ ವಾಸಿಸುವನೇ ಮನೆ ಒಡೆಯ ಕಾರ್ಯಕ್ರಮದಲ್ಲಿ 160 ಫಲಾನುಭವಿಗಳಿಗೆ ಮನೆಗಳ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಅನೇಕ ತಾಂಡಾಗಳು ಇನ್ನೂ ಕೂಡಾ ಕಂದಾಯ ಇಲಾಖೆಯಿಂದ ಹೊರಗುಳಿದಿವೆ. ಅವುಗಳು ಅಭಿವೃದ್ಧಿ ಕಾಣದೆ ಅಲ್ಲಿನ ಜನತೆ ಕಷ್ಟ ಮನಗಂಡು ಸಿದ್ದರಾಮಯ್ಯನವರು ಬಂಜಾರದ ನಿಗಮ ಸ್ಥಾಪಿಸಿದ್ದರಿಂದ ಇಂದು ತಾಂಡಾಗಳು ಅಭಿವೃದ್ಧಿ ಪಥದತ್ತ ಸಾಗುತ್ತಿವೆ ಎಂದರು.

ಬಸವನಬಾಗೇವಾಡಿ ತಾಲೂಕಿನಲ್ಲಿ ಸುಮಾರು 30ರಿಂದ 50 ತಾಂಡಾ ಇರಬಹುದು. ಆದರೆ ಆ ತಾಂಡಾಗಳು ಕಂದಾಯ ಇಲಾಖೆ ಮತ್ತು ಪುರಸಭೆಗೆ ಒಳಪಡದೆ ಅಭಿವೃದ್ಧಿಯಿಂದ ವಂಚಿತವಾಗಿವೆ. ಅಲ್ಲಿನ ಜನತಗೆ ಸರಕಾರದ ಅನೇಕ ಯೋಜನೆಗಳು ಕೈ ತಪ್ಪಿ ಹೋಗುತ್ತಿವೆ. ಆದರೆ ಜಾಲಿಹಾಳ ಜನತೆಗೆ ಇನ್ನೂ ಮುಂದೆ ಸರಕಾರದ ಪ್ರತಿಯೊಂದು ಯೋಜನೆ ಕೂಡಾ ದೊರಕುತ್ತದೆ. ಈ ತಾಂಡಾಕ್ಕೆ ಅಗತ್ಯವಿರುವ ಅಭಿವೃದ್ಧಿ ಕಾಮಗಾರಿ ಕೈಗೊಂಡು ಮಾದರಿ ತಾಂಡಾ ಮಾಡಲು ಶ್ರಮಿಸುವುದಾಗಿ ಹೇಳಿದರು.

ವಿರಕ್ತಮಠದ ಸಿದ್ದಲಿಂಗ ಶ್ರೀಗಳು, ಶಿರೂರಿನ ಕುಮಾರ ಮಹಾರಾಜರು ಸಾನ್ನಿಧ್ಯ, ಫರಿಜಾನ್‌ ಚೌಧರಿ ಅಧ್ಯಕ್ಷತೆ ವಹಿಸಿದ್ದರು. ತಹಶೀಲ್ದಾರ್‌ ಎಂ.ಎನ್‌. ಚೋರಗಸ್ತಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಬಿ.ಎ. ಸೌದಾಗರ, ಪುರಸಭೆ ಸದಸ್ಯ ಮುತ್ತು ಉಕ್ಕಲಿ, ಬಸಪ್ಪ ರಾಠೊಡ, ಶ್ರೀದೇವಿ ಲಮಾಣಿ, ಜಾಲಿಹಳ್ಳ ತಾಂಡಾ ಮುಖಂಡರಾದ ಸಂಗಪ್ಪ ಬೆಣ್ಣೂರ, ಈರಪ್ಪ ಸುಂಕದ, ಮುರಗೇಪ್ಪ ಮಿಣಜಗಿ, ಲಕ್ಷ್ಮಣ ಮಾಲಗಾರ, ನಿಂಗಪ್ಪ ಜಾಧವ, ಬಸು ಜಾಧವ, ಶಂಕರ ರಾಠೊಡ, ನಿಂಗಪ್ಪ ಜಾಧವ, ಲಿಂಬು ರಾಠೊಡ, ನಾಮದೇವ ನಾಯಕ, ಶೆಟ್ಟಪ್ಪ ರಾಠೊಡ, ಅರ್ಜುನ ಜಾಧವ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರವಿ ರಾಠೊಡ ಪ್ರಾಸ್ತಾವಿಕ ಮಾತನಾಡಿದರು. ಬಿ.ಎಸ್‌. ಪಾವಾರ ಸ್ವಾಗತಿಸಿದರು. ಶಿಕ್ಷಕ ಎಚ್.ಬಿ. ಬಾರಿಕಾಯಿ ಸ್ವಾಗತಿಸಿದರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.