ಕಪಿಲ್‌ ಶರ್ಮಾ ಶೋನಲ್ಲಿ “ಕಿಚ್ಚ ಕಮಾಲ್‌’

Team Udayavani, Feb 5, 2019, 5:33 AM IST

kichcha.jpg

ಹಿಂದಿ ಕಿರುತೆರೆಯ ಅತ್ಯಂತ ಜನಪ್ರಿಯ ಕಾರ್ಯಕ್ರಮ “ಕಪಿಲ್‌ ಶರ್ಮಾ ಶೋ’ದಲ್ಲಿ ಮೊದಲ ಬಾರಿಗೆ ಕನ್ನಡದ ನಟ ಸುದೀಪ್‌ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರತಿ ಸಂಚಿಕೆಯಲ್ಲೂ ಚಿತ್ರತಾರೆಯರು, ರಾಜಕಾರಣಿಗಳು, ಕ್ರೀಡಾಪಟುಗಳು, ಸಾಮಾಜಿಕ ಹೋರಾಟಗಾರರು, ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸುವ “ಕಪಿಲ್‌ ಶರ್ಮಾ ಶೋ’ದಲ್ಲಿ ಈ ಬಾರಿ ಸುದೀಪ್‌ ಅತಿಥಿಯಾಗಿ ಭಾಗವಹಿಸಿದ್ದಾರೆ. 

ಇನ್ನು ಈ ಕಾರ್ಯಕ್ರಮದ ಕುರಿತು ಸಂತಸ ವ್ಯಕ್ತಪಡಿಸಿ ಟ್ವೀಟ್‌ ಮಾಡಿರುವ ಸುದೀಪ್‌, “ಕಪಿಲ್‌ ಅವರ ಶೋನಲ್ಲಿ ನಗು ಸಮೃದ್ಧವಾಗಿದ್ದು, ಅಪರೂಪ ಸಂದರ್ಭ ಎಂಬಂತೆ ಹೆಚ್ಚು ನಕ್ಕಿದ್ದೇನೆ’ ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ ಕಾರ್ಯಕ್ರಮದಲ್ಲಿ ಕಪಿಲ್‌ ಶರ್ಮಾ, ನವಜೋತ್‌ ಸಿಂಗ್‌ ಸಿಧು, ಸುನಿಲ್‌ ಶೆಟ್ಟಿ ಜೊತೆಯಲ್ಲಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ಕೂಡ ಸುದೀಪ್‌ ಶೇರ್‌ ಮಾಡಿದ್ದಾರೆ. 

ಸಾಮಾನ್ಯವಾಗಿ ಬಾಲಿವುಡ್‌ ಕಲಾವಿದರು ತಮ್ಮ ಸಿನಿಮಾ ಪ್ರಚಾರಕ್ಕಾಗಿ ಈ ಶೋವನ್ನು ಬಳಸಿಕೊಳ್ಳುತ್ತಾರೆ. ಇನ್ನು ಕೆಲವೊಮ್ಮೆ ವಾಹಿನಿ ಮತ್ತು ಆಯೋಜಕರು ಕೂಡ ವಿಶೇಷ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿಕೊಳ್ಳುತ್ತಾರೆ. ಸದ್ಯ ಸುದೀಪ್‌ ಕೂಡ ದೇಶದ ಕಿರುತೆರೆಯ ಅತ್ಯಂತ ಜನಪ್ರಿಯ ಶೋದಲ್ಲಿ ಮೊದಲ ಬಾರಿಗೆ ತಮ್ಮ “ಪೈಲ್ವಾನ್‌’ ಚಿತ್ರದ ಪ್ರಚಾರ ಮಾಡಿದ್ದಾರೆ ಎನ್ನಲಾಗುತ್ತಿದ್ದು, “ಪೈಲ್ವಾನ್‌’ನ ಬಗ್ಗೆ ಕಿಚ್ಚನ ಪ್ರಚಾರ ಹೇಗಿರಲಿದೆ ಅನ್ನೋದು ಕಾರ್ಯಕ್ರಮ ಪ್ರಸಾರವಾದ ಮೇಲಷ್ಟೇ ಗೊತ್ತಾಗಲಿದೆ.

ಇನ್ನೊಂದು ವಿಷಯವೆಂದರೆ, ತಮ್ಮ ಮದುವೆ ಬಳಿಕ ಕಪಿಲ್‌ ಶರ್ಮಾ ನಡೆಸಿಕೊಡುತ್ತಿರುವ ಎರಡನೇ ಸೀಸನ್‌ ಇದಾಗಿದ್ದು, ಕನ್ನಡದ ಖ್ಯಾತ ನಾಯಕ ನಟರೊಬ್ಬರು ಈ ಶೋನಲ್ಲಿ ಭಾಗವಹಿಸಿ ತಮ್ಮ ಚಿತ್ರದ ಬಗ್ಗೆ ಪ್ರಚಾರ ಮಾಡುತ್ತಿರುವುದು ಇದೇ ಮೊದಲು. ಇತ್ತೀಚೆಗೆ ಈ ಸಂಚಿಕೆಯ ಚಿತ್ರೀಕರಣ ಮುಕ್ತಾಯವಾಗಿದ್ದು, ಸುದೀಪ್‌ ಸಂಚಿಕೆ ಯಾವಾಗ ಪ್ರಸಾರವಾಗಲಿದೆ ಎಂಬುದನ್ನು ಇನ್ನೂ ವಾಹಿನಿಯ ಮೂಲಗಳು ಖಚಿತಪಡಿಸಿಲ್ಲ.

ಟಾಪ್ ನ್ಯೂಸ್

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.