ಮಣಿಪಾಲ್‌ ಗ್ರೂಪ್‌ಗೆ ಅನಿಲ್‌ ಶಂಕರ್‌ ನೂತನ ಗ್ಲೋಬಲ್‌ ಸಿಎಫ್ಒ

Team Udayavani, Feb 5, 2019, 6:23 AM IST

manipal.jpg

ಮಣಿಪಾಲ: ಮಾಧ್ಯಮ, ಪ್ರಕಾಶನ, ಮುದ್ರಣ, ಪ್ಯಾಕೇಜಿಂಗ್‌, ಜಾಹೀರಾತು, ಹೋಮ್‌ ಫ್ರಾಗ್ರೆನ್ಸ್‌, ಇಂಧನ ಮತ್ತು ಮೂಲಸೌಕರ್ಯ ಉದ್ಯಮಗಳಲ್ಲಿ ಮುಂಚೂಣಿಯಲ್ಲಿರುವ ದಿ ಮಣಿಪಾಲ್‌ ಗ್ರೂಪ್‌ನ ನೂತನ ಜಾಗತಿಕ ಮುಖ್ಯ ಹಣಕಾಸು ಅಧಿಕಾರಿ (ಗ್ಲೋಬಲ್‌ ಸಿಎಫ್ಒ) ಆಗಿ ಜಿ. ಅನಿಲ್‌ ಶಂಕರ್‌ ನೇಮಕವಾಗಿದ್ದಾರೆ.

ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯ ಫೆಲೊ ಮೆಂಬರ್‌ ಆಗಿರುವ ಅನಿಲ್‌ ಅವರು ಈ ಹಿಂದೆ ಆಪ್ಟಿಕಲ್‌ ಲೆನ್ಸ್‌ಗಳ ಉತ್ಪಾದನೆಯಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಜಿಕೆಬಿ ಆಪ್ಟಿಕಲ್ಸ್‌ನ ಸಿಇಒ ಆಗಿದ್ದವರು. ಎಸಿಲಾರ್‌ ಗ್ರೂಪ್‌, ಅರವಿಂದ್‌ ಮಿಲ್ಸ್‌ ಮತ್ತು ಬಿಪಿಎಲ್‌ ಗ್ರೂಪ್‌ಗ್ಳಲ್ಲಿ 25 ವರ್ಷಗಳಿಗೂ ಹೆಚ್ಚು ಕಾಲ ಹಿರಿಯ ಮ್ಯಾನೇಜ್‌ಮೆಂಟ್ ಹುದ್ದೆಗಳನ್ನು ನಿಭಾಯಿಸಿದ ಅನುಭವ ಅವರಿಗಿದೆ. ಇದಲ್ಲದೆ, ಹಲವು ಮುಂಚೂಣಿ ಕಾರ್ಪೊರೇಟ್ ಉದ್ಯಮಗಳ ಆಡಳಿತ ಮಂಡಳಿಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಮಣಿಪಾಲ್‌ ಗ್ರೂಪ್‌ನ ನಾಯಕತ್ವ ತಂಡಕ್ಕೆ ಒಂದು ನಿರ್ಣಾಯಕ ಕಾಲಘಟ್ಟದಲ್ಲಿ ಅನಿಲ್‌ ಅವರ ನೇಮಕಾತಿ ಒಂದು ಉತ್ತಮ ನಿರ್ಧಾರ. ಅವರು ಮೌಲ್ಯಯುತ ಅನುಭವವನ್ನು ಹೊಂದಿದ್ದಾರೆ. ಸುಸ್ಥಿರ ಔದ್ಯಮಿಕ ಪ್ರಗತಿ ಮತ್ತು ವಿಸ್ತೃತ ಸಾಮಾಜಿಕ ಉದ್ದೇಶಗಳನ್ನು ಸಾಧಿಸುವಲ್ಲಿ ಹಣಕಾಸಿನ ಪಾತ್ರವನ್ನು ಸರಿಹೊಂದಿಸಿಕೊಳ್ಳುವ ಮಣಿಪಾಲ್‌ ಗ್ರೂಪ್‌ನ ತಾತ್ವಿಕ ನೆಲೆಯನ್ನು ಅನಿಲ್‌ ಕೂಡ ಹೊಂದಿದ್ದಾರೆ ಎಂಬುದಾಗಿ ಗ್ರೂಪ್‌ನ ಆಡಳಿತ ನಿರ್ದೇಶಕ ಗೌತಮ್‌ ಪೈ ಹೇಳಿದ್ದಾರೆ.

ಮಣಿಪಾಲ್‌ ಗ್ರೂಪ್‌ನಲ್ಲಿ ಈ ಹೊಸ ಜವಾಬ್ದಾರಿಯನ್ನು ನಿಭಾಯಿಸಲು ಉತ್ಸುಕನಾಗಿದ್ದೇನೆ. ಗ್ರೂಪ್‌ನ ಮುನ್ನಡೆಯುವ ಸ್ಫೂರ್ತಿ ಹಾಗೂ ನಾವೀನ್ಯ ಮತ್ತು ತಂತ್ರಜ್ಞಾನಗಳನ್ನು ಸರಿಹೊಂದಿಸಿಕೊಂಡು ತಾನು ತೊಡಗುವ ಎಲ್ಲ ರಂಗಗಳಲ್ಲಿಯೂ ಮುಂಚೂಣಿಗೇರುವ ದೃಷ್ಟಿಕೋನಗಳು ತನಗೂ ಸ್ಫೂರ್ತಿದಾಯಕ ಎಂದು ಅನಿಲ್‌ ಶಂಕರ್‌ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮ, ಪ್ರಕಾಶನ, ಮುದ್ರಣ, ಪ್ಯಾಕೇಜಿಂಗ್‌, ಜಾಹೀರಾತು, ಹೋಮ್‌ ಫ್ರಾಗ್ರೆನ್ಸ್‌, ಇಂಧನ ಮತ್ತು ಮೂಲಸೌಕರ್ಯ ಉದ್ಯಮಗಳಲ್ಲಿ ದೇಶದ ಮುಂಚೂಣಿ ಕಂಪನಿಗಳಲ್ಲಿ ಒಂದಾಗಿರುವ ದಿ ಮಣಿಪಾಲ್‌ ಗ್ರೂಪ್‌, ಅಮೆರಿಕ, ಜರ್ಮನಿ, ಮೆಕ್ಸಿಕೊ, ಆಫ್ರಿಕ ಮತ್ತು ಯುರೋಪ್‌ಗ್ಳಲ್ಲಿಯೂ ವ್ಯವಹಾರ ವಿಸ್ತರಿಸಿಕೊಂಡಿದ್ದು, 7,000ಕ್ಕೂ ಅಧಿಕ ಉದ್ಯೋಗಿಗಳನ್ನು ಹೊಂದಿದೆ.

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.