ಮಹೇಂದ್ರ ಕುಮಾರ್‌ ಖುಲಾಸೆ

Team Udayavani, Feb 7, 2019, 12:35 AM IST

court-600.jpg

ಮಂಗಳೂರು: ಹತ್ತು ವರ್ಷಗಳ ಹಿಂದೆ ಕ್ರೈಸ್ತ ಧಾರ್ಮಿಕ ಕೇಂದ್ರಗಳ ಮೇಲೆ ನಡೆದಿದ್ದ ದಾಳಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆಗ ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದ ಮಹೇಂದ್ರ ಕುಮಾರ್‌ ಅವರನ್ನು ಮಂಗಳೂರಿನ ಜೆಎಂಎಫ್‌ಸಿ 2ನೇ ನ್ಯಾಯಾಲಯದ ನ್ಯಾಯಾಧೀಶರಾದ ಮಹೇಶ್‌ ಬಿ. ಟಿ. ಬುಧವಾರ ಖುಲಾಸೆಗೊಳಿಸಿದ್ದಾರೆ.

2008ರ ಸೆ. 14ರಂದು ಬೆಳಗ್ಗೆ 10.10ಕ್ಕೆ ಮಂಗಳೂರಿನ ಫಳ್ನೀರ್‌ ರಸ್ತೆಯ ಎಡೋರೇಶನ್‌ ಮೊನಾಸ್ಟರಿಯಲ್ಲಿ  ಕ್ರೈಸ್ತ ಧರ್ಮದವರು ಮೌನ ಪ್ರಾರ್ಥನೆ ಮಾಡುತ್ತಿದ್ದಾಗ  10ರಿಂದ 15 ಜನರು ಅಕ್ರಮ ಪ್ರವೇಶ ಮಾಡಿ ಮರದ ದೊಣ್ಣೆಯಿಂದ ಮಂದಿರದ ಕಿಟಿಕಿ ಗಾಜು ಇತ್ಯಾದಿಗಳನ್ನು ಹಾಗೂ ಪರಮ ಪ್ರಸಾದ ಮತ್ತು ಏಸು ಕ್ರಿಸ್ತ ದೇವರ ವಿಗ್ರಹದ ಎಡಗೈಯನ್ನು ತುಂಡರಿಸಿದ್ದಲ್ಲದೆ ಕೆಲವರಿಗೆ ಹೊಡೆದು, ಕಾರುಗಳನ್ನು ಹಾನಿ ಮಾಡಿ ಕ್ರೈಸ್ತಧರ್ಮದ ಕೋಮು ಸೌಹಾರ್ದಕ್ಕೆ ಧಕ್ಕೆ ಮಾಡುವ ಪ್ರಯತ್ನ ನಡೆಸಿದ್ದರು. ಅಲ್ಲಿ ಅಶಾಂತಿಯ ವಾತಾವರಣ ನಿರ್ಮಿಸಿ ಮಂಗಳೂರು ನಗರ,ಬಂಟ್ವಾಳ, ಬೆಳ್ತಂಗಡಿ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆ ಮಾಡಿರುವುದಾಗಿ ಆರೋಪಿಸಲಾಗಿತ್ತು.
 
ಅದೇ ದಿನ  ಪತ್ರಿಕಾಗೋಷ್ಠಿ ಕರೆದು ಘಟನೆಯನ್ನು ಸಮರ್ಥಿಸಿ  ಹೇಳಿಕೆ ನೀಡಿದ್ದ ಆರೋಪ ಮಹೇಂದ್ರ ಕುಮಾರ್‌ ಮೇಲಿತ್ತು. 
ಈ ಪ್ರಕರಣದಲ್ಲಿ ಕೆಲವು ಪತ್ರಿಕಾ ವರದಿಗಾರರ ಸಹಿತ ಒಟ್ಟು 12 ಜನ ಸಾಕ್ಷಿ ನುಡಿದಿದ್ದರು. ಮಹೇಂದ್ರಕುಮಾರ್‌ ಅವರನ್ನು ಆಗಿನ ಸಿಸಿಬಿ ಇನ್ಸ್‌ಪೆಕ್ಟರ್‌ ವೆಂಕಟೇಶ್‌ ಪ್ರಸನ್ನ ಬಂಧಿಸಿದ್ದರು. ಸರಕಾರ ಈ ಪ್ರಕರಣವನ್ನು ಸಿಒಡಿಗೆ ವರ್ಗಾಯಿಸಿದ್ದರಿಂದ ಸಿಒಡಿ ಇನ್ಸ್‌ ಪೆಕ್ಟರ್‌ ಪರಶಿವಮೂರ್ತಿ ಮತ್ತು ಸುಶೀಲಾ ಅವರು ತನಿಖೆ ನಡೆಸಿ  ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಮಹೇಂದ್ರಕುಮಾರ್‌ ಪರ ವಾದಿಸಿದ್ದ  ರಾಜೇಶ್‌ ಅಮಾrಡಿ ಅವರು,”ಆರೋಪಿಗೆ  ಕೋಮು ಸೌಹಾರ್ದಕ್ಕೆ  ಧಕ್ಕೆ ಉಂಟು ಮಾಡುವ ಯಾವುದೇ ಉದ್ದೇಶವಿರಲಿಲ್ಲ. ಅವರು ಕೇವಲ ಮತಾಂತರಿಗಳ ಬಗ್ಗೆ ಮಾತ್ರ ಮಾತನಾಡಿದ್ದು,ಕ್ರಿಶ್ಚಿಯನ್‌ ಧರ್ಮದ ಮೇಲೆ ಹಾಗೂ ಅವರ ಸಮಾ ಜ ಸೇವೆ ಬಗ್ಗೆ ತುಂಬಾ ಗೌರವವಿದೆ ಎಂದು ಹೇಳಿಕೆ ನೀಡಿದ್ದರು’ ಹೇಳಿದ್ದರು. 

ಟಾಪ್ ನ್ಯೂಸ್

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.