ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆ

Team Udayavani, Feb 7, 2019, 12:30 AM IST

28.jpg

ಮಡಿಕೇರಿ/ಚಿಕ್ಕಮಗಳೂರು: ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಬುಧವಾರ ಈ ವರ್ಷದ ಮೊದಲ ಮಳೆಯಾಗಿದ್ದು, ಜನತೆ ಹರ್ಷಗೊಂಡಿದ್ದಾರೆ. ಮಡಿಕೇರಿಯಲ್ಲಿ ಸಂಜೆಯ ವೇಳೆ ಹನಿ ಮಳೆಯಾಗಿದ್ದರೆ, ನಾಪೋಕ್ಲು ಸುತ್ತಮುತ್ತ ಸಾಧಾರಣ ಮಳೆಯಾಗುವ ಮೂಲಕ ಕೊಂಚ ತಂಪಿನ ವಾತಾವರಣ ಮೂಡಿತು. 

ಚಿಕ್ಕಮಗಳೂರಿನ ಮೂಡಿಗೆರೆ, ಎನ್‌.ಆರ್‌. ಪುರ, ಕೊಪ್ಪದ ಕೆಲವು ಕಡೆ ಸಾಧಾರಣ ಮಳೆಯಾಗಿದೆ.  ಅಕಾಲಿಕ ಮಳೆಯಿಂದ ಜನಸಾಮಾನ್ಯರ ಮೊಗದಲ್ಲಿ ಹರ್ಷ ಮೂಡಿದರೂ ಕಾಫಿ ಬೆಳೆಗಾರರು ಒಂದಷ್ಟು ಆತಂಕಕ್ಕೆ ಸಿಲುಕಿದ್ದಾರೆ. ಕಣದಲ್ಲಿ ಒಣಗುತ್ತಿರುವ ಕಾಫಿ ಫ‌ಸಲು ಒದ್ದೆಯಾಗಿದ್ದರೆ, ಅದಾಗಲೇ ಹಣ್ಣಾಗಿರುವ ಕರಿಮೆಣಸು ಫ‌ಸಲು ಉದುರುವುದಕ್ಕೆ ಕಾರಣವಾಗಿದೆ. ಕಳೆದ ಎರಡು ಮೂರು ದಿನಗಳಿಂದ ಮೋಡ ಕವಿದ ವಾತಾವರಣವಿತ್ತಾದರೂ, ಏಕಾಏಕಿ ಮಳೆಯಾಗುತ್ತದೆಂಬ ನಿರೀಕ್ಷೆ ಇರಲಿಲ್ಲ. ಬುಧವಾರ ಅಪರಾಹ್ನ ನಾಪೋಕ್ಲು ವ್ಯಾಪ್ತಿಯಲ್ಲಿ ಗುಡುಗು ಸಹಿತ ಸುರಿದ ಮಳೆಗೆ ಬೆಳೆಗಾರರ ಮುಖದಲ್ಲಿ ಸಂಭ್ರಮದ ಬದಲು, ಆತಂಕ ಮೂಡಿತು.

ಸಾಮಾನ್ಯವಾಗಿ ಮಾರ್ಚ್‌ ಅಥವಾ ಎಪ್ರಿಲ್‌ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಮೊದಲ ಮಳೆಯಾಗುತ್ತಿತ್ತು. ಆ ಮೂಲಕ ಕಾಫಿ ಗಿಡಗಳಲ್ಲಿ ಮುಂದಿನ ವರ್ಷದ ಭವಿಷ್ಯ ಅರಳುತ್ತಿತ್ತು. ಆದರೆ, ಬೆಳೆಗಾರರು ಇನ್ನೂ ಕೊನೇ ಹಂತದ ಪ್ರಕ್ರಿಯೆಯಲ್ಲಿರುವಾಗಲೇ ವರ್ಷಾಧಾರೆಯಾಗಿರುವುದು ಒಂದಿಷ್ಟು ಸಮಸ್ಯೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.