ಛತ್ತೀಸ್ಗಢ: ಭದ್ರತಾ ಪಡೆ ಎನ್ಕೌಂಟರ್: 10 ನಕ್ಸಲರ ಹತ್ಯೆ
Team Udayavani, Feb 7, 2019, 10:42 AM IST
ಹೊಸದಿಲ್ಲಿ : ಛತ್ತೀಸ್ಗಢದ ಬಿಜಾಪುರ ಜಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿರುವ ಎನ್ಕೌಂಟರ್ನಲ್ಲಿ ಕನಿಷ್ಠ 10 ನಕ್ಸಲ್ಗಳನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಇಂದು ಗುರುವಾರ ತಿಳಿಸಿದ್ದಾರೆ.
ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಭಾಯಿರಾಮಗಢ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಎಸ್ಟಿಎಫ್ ಮತ್ತು ಜಿಲ್ಲಾ ಮೀಸಲು ಗಾರ್ಡ್ ಪಡೆಗಳು ಜಂಟಿ ಎನ್ಕೌಂಟರ್ ನಡೆಸಿದವು. ಇದರಲ್ಲಿ ಕನಿಷ್ಠ ಹತ್ತು ನಕ್ಸಲ್ಗಳು ಹತರಾದರೆಂದು ಬಿಜಾಪುರ ಎಸ್ಪಿ ಮೋಹಿತ್ ಗರ್ಗ್ ತಿಳಿಸಿದ್ದಾರೆ.
ಇನ್ನೂ ಉಳಿದಿರಬಹುದಾದ ನಕ್ಸಲರಿಗಾಗಿ ಶೋಧ ಕಾರ್ಯ ಮುಂದುವರಿದಿದೆ; ಮೃತ ನಕ್ಸಲರ ಗುರುತನ್ನು ಇನ್ನಷ್ಟೇ ಪತ್ತೆ ಹಚ್ಚಬೇಕಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!