ರಾಜಪಥ್‌ ಪಥಸಂಚಲನದಲ್ಲಿ ಪಾಲ್ಗೊಂಡ ಪ್ರೀತಿಗೆ ಅಭಿನಂದನೆ


Team Udayavani, Feb 8, 2019, 6:09 AM IST

8-february-10.jpg

ಪುತ್ತೂರು: ಕಾಲೇಜಿನ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಪಥ್‌ನಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದ ತಂಡದಲ್ಲಿ ಪಾಲ್ಗೊಂಡ ಪ್ರೀತಿ ಡಿ. ಅವರು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ| ಪೀಟರ್‌ ವಿಲ್ಸನ್‌ ಪ್ರಭಾಕರ್‌ ಹೇಳಿದರು.

ದಿಲ್ಲಿಯ ರಾಜಪಥ್‌ನಲ್ಲಿ ನಡೆದ ಪಥ ಸಂಚಲನಕ್ಕೆ ಕಾಲೇಜಿನ ಎನ್‌ಸಿಸಿಘಟಕದಿಂದ ಆಯ್ಕೆಯಾಗಿ ಪಾಲ್ಗೊಂಡ ಪ್ರೀತಿ ಡಿ. ಅವರ ಅಭಿನಂದನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾರ್ಜೆಂಟ್ ಪ್ರೀತಿ ಡಿ. ಮಾತನಾಡಿ, ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ತುಂಬ ಅನುಭವಗಳು ಸಿಕ್ಕವೆ. ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿರುವುದು ಸಂತೋಷ ತಂದಿದೆ. ಇದೊಂದು ಭಾಗ್ಯ, ತನ್ನ ತಂದೆ- ತಾಯಿ, ಎನ್‌ಸಿಸಿ ಗುರುಗಳು ಹಾಗೂ ಶಿಕ್ಷಕ ವೃಂದ, ಸ್ನೇಹಿತ ಬಂಧುಗಳು ಈ ಸಾಧನೆಗೆ ಕಾರಣ ಎಂದರು.

ಪ್ರೀತಿ ಅವರ ತಂದೆ ರಾಮ ಡಿ. ಮಾತನಾಡಿ, ನಮ್ಮ ಮಕ್ಕಳು ನಮ್ಮ ದೇಶ, ಶಿಕ್ಷಣ ಸಂಸ್ಥೆ ಹಾಗೂ ನಮಗೆ ಒಳ್ಳೆಯ ಹೆಸರನ್ನು ತಂದುಕೊಡಬೇಕು ಎಂಬುದೇ ಹೆತ್ತವರ ಕನಸು. ಹೆಣ್ಣು ಮಕ್ಕಳು ಸಾಧನೆ ಮಾಡಿದ್ದಾರೆ ಎಂದರೆ ಅದು ಗೌರವದ ವಿಷಯ. ಪುತ್ರಿ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಹೆಮ್ಮೆ ತಂದುಕೊಟ್ಟಿದೆ ಎಂದರು.

ಕಾಲೇಜಿನ ಸಂಚಾಲಕ ಜಯರಾಮ ಭಟ್ ಶುಭ ಹಾರೈಸಿದರು. ಪ್ರೀತಿ ಅವರ ತಾಯಿ ಹೇಮಾ ಡಿ., ಎನ್‌ಸಿಸಿ ಸಂಯೋಜಕ ಅತುಲ್‌ ಶೆಣೈ ಹಾಗೂ ಪ್ರಾಧ್ಯಾಪಕ ಕ್ಯಾ| ಡಿ. ಮಹೇಶ್‌ ರೈ, ಎನ್‌ಸಿಸಿ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕ ಡಾ| ರೋಹಿಣಾಕ್ಷ ಕಾರ್ಯಕ್ರಮ ನಿರ್ವಹಿಸಿದರು.

ಆರಂಭದಲ್ಲಿ ಪ್ರೀತಿ ಡಿ. ಅವರನ್ನು ವಿದ್ಯಾರ್ಥಿ ಸಂಘ ಹಾಗೂ ಎನ್‌ಸಿಸಿ ಘಟಕದ ವತಿಯಿಂದ ಪುತ್ತೂರು ಬಸ್‌ನಿಲ್ದಾಣದಿಂದ ತೆರೆದ ವಾಹನದಲ್ಲಿ ಕಾಲೇಜಿಗೆ ಕರೆತರಲಾಯಿತು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.