ಪ್ರತಿಮೆ ವೆಚ್ಚ ಕೊಡಿ :ಮಾಯಾವತಿಗೆ ಸುಪ್ರೀಂಕೋರ್ಟ್‌

Team Udayavani, Feb 8, 2019, 11:16 PM IST

maya.jpg

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ವೇಳೆ ತಮ್ಮ ಹೆಸರಲ್ಲಿ ಸ್ಮಾರಕ ನಿರ್ಮಿಸಿದ ಬಿಎಸ್‌ಪಿ ಮಾಯಾವತಿ 2,600 ಕೋಟಿ ರೂ. ಮೊತ್ತ ವಾಪಸ್‌ ಮಾಡಬೇಕು ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ನ್ಯಾಯಪೀಠ ಈ ಶುಕ್ರವಾರ ಈ ಆದೇಶ ನೀಡಿದೆ. ಮುಂದಿನ 2007 ಮತ್ತು 2012ರ ನಡುವೆ ಮುಖ್ಯಮಂತ್ರಿಯಾಗಿದ್ದ ಮಾಯಾವತಿ ನೋಯ್ಡಾ, ಲಕ್ನೊಗಳಲ್ಲಿ ಈ ಸ್ಮಾರಕಗಳನ್ನು ನಿರ್ಮಿಸಿದ್ದರು. ಜತೆಗೆ ಪಕ್ಷದ ಸಂಸ್ಥಾಪಕ ಕಾನ್ಶೀರಾಂ, ಬಿಎಸ್‌ಪಿ ಚಿಹ್ನೆ ಆನೆಯನ್ನು ಒಳಗೊಂಡ ಪ್ರತಿಮೆಗಳನ್ನೂ ನಿರ್ಮಿಸಿದ್ದರು.

ಅದನ್ನು ಪ್ರಶ್ನಿಸಿ ನ್ಯಾಯವಾದಿಯೊಬ್ಬರು 2009ರಲ್ಲಿ ಮೊಕದ್ದಮೆ ಹೂಡಿದ್ದರು. ಅದನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ನೀಡಿದೆ.

‘ಸಾರ್ವಜನಿಕರ ಹಣದಿಂದ ಈ ಪ್ರತಿಮೆ, ಸ್ಮಾರಕಗಳನ್ನು ನಿರ್ಮಿಸಲಾಗಿದೆ. ಹೀಗಾಗಿ ಅವರು ಅದನ್ನು ವಾಪಸ್‌ ಮಾಡಬೇಕು’ ಎಂದು ಹೇಳಿ, ಏ.2ರಂದು ಮುಂದಿನ ವಿಚಾರಣೆ ನಿಗದಿ ಮಾಡಿದೆ.

ತೇಜಸ್ವಿಗೆ ದಂಡ: ಮತ್ತೂಂದು ಪ್ರಕರಣದಲ್ಲಿ ಬಿಹಾರ ಮಾಜಿ ಡಿಸಿಎಂ ತೇಜಸ್ವಿ ಯಾದವ್‌ಗೆ ಸುಪ್ರೀಂಕೋರ್ಟ್‌ 50 ಸಾವಿರ ರೂ.ದಂಡ ವಿಧಿಸಿದ್ದಲ್ಲದೆ, ಅವರು ವಾಸ್ತವ್ಯ ಹೂಡಿರುವ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸುವಂತೆ ಸೂಚನೆ ನೀಡಿದೆ. ಈ ಬಗ್ಗೆ ಪಾಟ್ನಾ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.

ಟಾಪ್ ನ್ಯೂಸ್

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.