ಮನೆ ದೇಗುಲವಾದಾಗ ಉತ್ತಮ ವ್ಯಕ್ತಿ ನಿರ್ಮಾಣ’

Team Udayavani, Feb 10, 2019, 1:20 AM IST

0802mle2.jpg

ಮಲ್ಪೆ: ಸಮಾಜದ ಮೂಲಬೇರು ಕುಟುಂಬ, ಸಂಸ್ಕಾರ ಯುಕ್ತ ಕುಟುಂಬದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಮನೆಯೇ ಮೊದಲ ಪಾಠಶಾಲೆಯಾಗಬೇಕು. ತಂದೆ ತಾಯಿಗಳು ಮಕ್ಕಳಿಗೆ ಉತ್ತಮ ಸಂಸ್ಕಾರಯುಕ್ತ ಶಿಕ್ಷಣವನ್ನು ಮನೆ ಯಲ್ಲಿ ನೀಡಬೇಕು. ಮನೆಯೇ ದೇವಾಲಯವಾದಾಗ ಉತ್ತಮ ವ್ಯಕ್ತಿ ನಿರ್ಮಾಣವಾಗಲು ಸಾಧ್ಯ ಎಂದು ಮಂಗಳೂರು ವಿಭಾಗದ ಕುಟುಂಬ ಪ್ರಭೋಧಿನಿ ಪ್ರಮುಖ್‌ ಗಜಾನನ ಪೈ ಹೇಳಿದರು.

ಅವರು ಗುರುವಾರ ಮಲ್ಪೆ ಕಡಲತೀರ ಜ್ಞಾನಜ್ಯೋತಿ ಭಜನಾ ಮಂದಿರದ 43ನೇ ವಾರ್ಷಿಕ ಮಂಗಲೋತ್ಸವದ ಪ್ರಯುಕ್ತ ಮಂದಿರದಲ್ಲಿ ನಡೆದ ಕುಟುಂಬ ಪ್ರಭೋಧನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮವನ್ನು ಉಡುಪಿ ಕಿದಿಯೂರು ಹೋಟೆಲಿನ ಆಡಳಿತ ನಿರ್ದೇಶಕ ಭುವನೇಂದ್ರ ಕಿದಿಯೂರು ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆಯನ್ನು ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ಮಾಜಿ ಮೊಕ್ತೇಸರ ರಾಘವೇಂದ್ರ ರಾವ್‌ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಲ್ಪೆ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಜನಾರ್ದನ ತಿಂಗಳಾಯ, ಉಡುಪಿ ಹಸಿಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಎಚ್. ಸಾಲ್ಯಾನ್‌, ಕೊಡವೂರು ನಗರಸಭಾ ಸದಸ್ಯ ವಿಜಯ ಕೊಡವೂರು, ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಕಾಶ್‌ ಜಿ. ಕೊಡವೂರು, ಮತ್ಸ್ಯೋದ್ಯಮಿ ಸಂತೋಷ್‌ ಸಾಲ್ಯಾನ್‌, ಮಲ್ಪೆ ಸಿದ್ಧ ಸಮಾಧಿಯೋಗ ಬಾಲಕೃಷ್ಣ ಮೆಂಡನ್‌ ಉಪಸ್ಥಿತರಿದ್ದರು.

ಭಜನಾ ಮಂದಿರದ ಅಧ್ಯಕ್ಷ ಧನಂಜಯ ಕುಂದರ್‌, ಮಾತೃ ಮಂಡಳಿಯ ಅಧ್ಯಕ್ಷೆ ಚಂದ್ರಾವತಿ ಗಂಗಾಧರ್‌ ವೇದಿಕೆಯಲ್ಲಿದ್ದರು. ಮಂದಿರದ ಗೌರವಾಧ್ಯಕ್ಷ ಪಾಂಡುರಂಗ ಮಲ್ಪೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಶೇಖರ ತಿಂಗಳಾಯ ವಂದಿಸಿದರು.

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.