ಸರ್ವತೋಮುಖ ಅಭಿವೃದ್ದಿಗೆ ಪ್ರಾಥಮಿಕ ಶಿಕ್ಷಣ ಭದ್ರ ಬುನಾದಿ’

Team Udayavani, Feb 10, 2019, 12:45 AM IST

0902mle2.jpg

ಮಲ್ಪೆ: ಪ್ರತಿಯೊಬ್ಬರ ಸರ್ವತೋಮುಖ ಅಭಿವೃದ್ದಿಗೆ ಪ್ರಾಥಮಿಕ ಶಿಕ್ಷಣ ಭದ್ರ ಬುನಾದಿಯಾಗಿದೆ. ಎಲ್ಲರ ಜೀವನದಲ್ಲೂ ಶಿಕ್ಷಣ ಮಹತ್ವದ ಪಾತ್ರ ವಹಿಸಲಿದ್ದು, ಹೆತ್ತವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ಮಾಡುವಲ್ಲಿ ಶ್ರಮಿಸಬೇಕು ಎಂದು ಉಡುಪಿ ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ನುಡಿದರು.

ಶುಕ್ರವಾರ ಕಿದಿಯೂರು ಶ್ರೀ ವಿದ್ಯಾಸಮುದ್ರ ತೀರ್ಥ ಪ್ರೌಢಶಾಲೆಯ ಸುವರ್ಣ ಸಂಭ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.

ಉದ್ಯಮಿ ನಾಡೋಜ ಡಾ| ಜಿ. ಶಂಕರ್‌ ಕಾರ್ಯಕ್ರಮ ಉದ್ಘಾಟಿಸಿದರು. ಊರಿನ ದೇವಸ್ಥಾನಗಳಂತೆ ಅತಿ ಪ್ರಮುಖ್ಯವಾದ ಜ್ಞಾನ ದೇಗುಲವಾದ ವಿದ್ಯಾ ದೇಗುಲ ಉಳಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಕೆ. ಉದಯ ಕುಮಾರ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಅರ್ಚಕ ಹಿರೆಮಗಳೂರು ಕಣ್ಣನ್‌, ಮಣಿಪಾಲ ಮಾಹೆ ರಿಜಿಸ್ಟ್ರಾರ್‌ ಡಾ| ನಾರಾಯಣ ಸಭಾಹಿತ್‌, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಮರೀನಾ ಸರೋಜಾ ಶುಭಾಶಂಸನೆಗೈದರು.

ಸಭಾಭವನ ಕೊಡುಗೆ ನೀಡಿದ ನಾಡೋಜ ಡಾ| ಜಿ. ಶಂಕರ್‌, ಶಾಲಾ ಬಯಲುರಂಗ ಮಂದಿರದ ದಾನಿ ಸತೀಶ್‌ ಶೆಟ್ಟಿ ದಂಪತಿ ಮುಂಬಯಿ, ವಿಜ್ಞಾನ ಪ್ರಯೋಗಾಲಯದ ದಾನಿ ಹರಿಯಪ್ಪ ಕೋಟ್ಯಾನ್‌, ಶಾಲಾ ಮುಖ್ಯೋಪಾಧ್ಯಾಯಿನಿ ಮರೀನಾ ಸರೋಜ ಮತ್ತು ದಾನಿ ಭರತ್‌ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು.

ಸುವರ್ಣ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಗುಂಡು ಬಿ. ಅಮೀನ್‌ ಸ್ವಾಗತಿಸಿದರು. ಚಂದ್ರೇಶ್‌ ಪಿತ್ರೋಡಿ ನಿರೂಪಿಸಿದರು. ಶಾಲಾ ಸಂಚಾಲಕ ಪ್ರೊ| ರಾಧಾಕೃಷ್ಣ ಆಚಾರ್ಯ ವಂದಿಸಿದರು.

ಟಾಪ್ ನ್ಯೂಸ್

Who is the prime ministerial candidate of the opposition party? Answered by Mallikarjuna Kharge

INDIA bloc ವಿಪಕ್ಷಗಳ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಉತ್ತರ ನೀಡಿದ ಮಲ್ಲಿಕಾರ್ಜುನ ಖರ್ಗೆ

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

2

ʼಡ್ಯಾನ್ಸ್‌ ದಿವಾನೆ -4ʼ ಟ್ರೋಫಿ ಗೆದ್ದ ಬೆಂಗಳೂರು ಮೂಲದ ನಿತಿನ್; ಸಾಥ್‌ ಕೊಟ್ಟ ಗೌರವ್

1

ದೇವರ ದರ್ಶನಕ್ಕೆ ತೆರಳುತ್ತಿದ್ದವರ ಮೇಲೆ ಹರಿದ ಟ್ರಕ್‌: 11 ಮಂದಿ ಸ್ಥಳದಲ್ಲೇ ದುರ್ಮರಣ

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

Shaheen Afridi rejected as vice-captain of Pakistan team; But PCB says otherwise

Pakistan ತಂಡದ ಉಪ ನಾಯಕತ್ವ ತಿರಸ್ಕರಿಸಿದ ಶಾಹೀನ್ ಅಫ್ರಿದಿ; ಆದರೆ ಪಿಸಿಬಿ ಹೇಳುವುದೇ ಬೇರೆ

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Manipal: ಪಾರ್ಟ್‌ಟೈಮ್‌ ಜಾಬ್‌ ಲಿಂಕ್‌ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ

Manipal: ಪಾರ್ಟ್‌ಟೈಮ್‌ ಜಾಬ್‌ ಲಿಂಕ್‌ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ

Udupi: ಎದೆ ನೋವಿನಿಂದ ವ್ಯಕ್ತಿ ಸಾವು

Udupi: ಎದೆ ನೋವಿನಿಂದ ವ್ಯಕ್ತಿ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Who is the prime ministerial candidate of the opposition party? Answered by Mallikarjuna Kharge

INDIA bloc ವಿಪಕ್ಷಗಳ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಉತ್ತರ ನೀಡಿದ ಮಲ್ಲಿಕಾರ್ಜುನ ಖರ್ಗೆ

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

4-

Hunsur: ಉತ್ತಮ ಮಳೆ; ಲಕ್ಷ್ಮಣತೀರ್ಥ ನದಿ ಒಳ ಹರಿವು ಹೆಚ್ಚಳ

2

ʼಡ್ಯಾನ್ಸ್‌ ದಿವಾನೆ -4ʼ ಟ್ರೋಫಿ ಗೆದ್ದ ಬೆಂಗಳೂರು ಮೂಲದ ನಿತಿನ್; ಸಾಥ್‌ ಕೊಟ್ಟ ಗೌರವ್

3-sakleshpura

Sakleshpura: ಕಾಡಾನೆ ದಾಳಿ; ಕೂಲಿ ಕಾರ್ಮಿಕ ವೃದ್ದೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.