ಇಂಗ್ಲೆಂಡ್ ಸರಣಿ; ಮಿಥಾಲಿ ನಾಯಕಿ
Team Udayavani, Feb 10, 2019, 12:30 AM IST
ಹೊಸದಿಲ್ಲಿ: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ಭಾರತದ ವನಿತಾ ತಂಡವನ್ನು ಪ್ರಕಟಿಸಲಾಗಿದ್ದು, ಮಿಥಾಲಿ ರಾಜ್ ನಾಯಕಿಯಾಗಿ ಮುಂದುವರಿದಿದ್ದಾರೆ. ಕರ್ನಾಟಕದ ವೇದಾ ಕೃಷ್ಣಮೂರ್ತಿ ಅವರನ್ನು ಮತ್ತೆ ಕಡೆಗಣಿಸಲಾಗಿದೆ. ಹೆಚ್ಚುವರಿ ಕೀಪರ್ ಆಗಿ ಆರ್. ಕಲ್ಪನಾ ಅವರಿಗೆ ಅವಕಾಶ ನೀಡಲಾಗಿದೆ. ಸರಣಿಯ ಮೂರೂ ಪಂದ್ಯಗಳು “ವಾಂಖೇಡೆ ಸ್ಟೇಡಿಯಂ’ ನಲ್ಲಿ ನಡೆಯಲಿವೆ (ಫೆ. 22, 25 ಮತ್ತು 28).
ಏಕದಿನ ತಂಡ: ಮಿಥಾಲಿ ರಾಜ್ (ನಾಯಕಿ), ಜೂಲನ್ ಗೋಸ್ವಾಮಿ, ಸ್ಮತಿ ಮಂಧನಾ, ಜೆಮಿಮಾ ರೋಡ್ರಿಗಸ್, ಹರ್ಮನ್ಪ್ರೀತ್ ಕೌರ್, ದೀಪ್ತಿ ಶರ್ಮ, ತನಿಯಾ ಭಾಟಿಯ, ಆರ್. ಕಲ್ಪನಾ, ಮೋನಾ ಮೆಶ್ರಮ್, ಏಕ್ತಾ ಬಿಷ್ಟ್, ರಾಜೇಶ್ವರಿ ಗಾಯಕ್ವಾಡ್, ಪೂನಂ ಯಾದವ್, ಶಿಖಾ ಪಾಂಡೆ, ಮಾನ್ಸಿ ಜೋಶಿ, ಪೂನಂ ರಾವತ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…