ಗೋಡೆ ಕುಸಿದು ತಾಯಿ-ಮೂರು ಮಕ್ಕಳ ಸಾವು

Team Udayavani, Feb 10, 2019, 12:42 AM IST

suicide.jpg

ಚಳ್ಳಕೆರೆ: ಮನೆಯ ಗೋಡೆ ಕುಸಿದು ಬಿದ್ದು ತಾಯಿ ಮತ್ತು ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ. ನಾಗರತ್ನಮ್ಮ ಚಂದ್ರಶೇಖರ(28), ಮಕ್ಕಳಾದ ಯಶಸ್ವಿನಿ (5), ತೀರ್ಥವರ್ಧನ (4) ಕೋಮಲಾ (2) ಮೃತರು.

ಮನೆ ಮಾಲೀಕ ಚಂದ್ರಶೇಖರ (35), ತಂಗಿ ಮಗಳು ದೇವಿಕಾ (8) ಪಾರಾಗಿದ್ದಾರೆ. ಮಲಗಿದ್ದ ಜಾಗದ ಛಾವಣಿ ಹಾಗೂ ಕಡಪ ಕಲ್ಲು ಕುಸಿದು ಬಿತ್ತು. ಸೊಳ್ಳೆ ಪರದೆ ಕಟ್ಟಿಕೊಂಡಿದ್ದರಿಂದ ಉಸಿರುಗಟ್ಟಿ ಅಸು ನೀಗಿದ್ದಾರೆ. ಬೆಳಗಿನ ಜಾವ 4.30ರ ಸುಮಾರಿಗೆ ಮಣ್ಣು ಬಿದ್ದ ಶಬ್ದ ಕೇಳಿ ಹಿಂಬದಿ ಮನೆಯ ಟೈಲರ್‌ ರಾಮಣ್ಣ , ಕೆಂಚಪ್ಪ ಎಂಬುವರು ಬಂದು ನೋಡಿದಾಗ ಏನೂ ಕಾಣದೆ ವಾಪಸ್ಸಾಗಿದ್ದರು. ರಾಮಣ್ಣ ರ ಮಗಳು ಆಶಾ ಟಾರ್ಚ್‌ ತಂದು ನೋಡಿದಾಗ ಮನೆ ಹಿಂಭಾಗ ಧೂಳು ಆವರಿಸಿತ್ತು. ರಾಮಣ್ಣ ಹಾಗೂ ಕೆಂಚಪ್ಪ ಧಾವಿಸಿ ಚಂದ್ರಶೇಖರ ಮತ್ತು ದೇವಿಕಾ ಅವರನ್ನು ಹೊರಗೆಳೆದು ರಕ್ಷಿಸಿದರು.

ಟಾಪ್ ನ್ಯೂಸ್

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.