ಭೂ ಪರಭಾರೆ ಕಾಯ್ದೆ ರಕ್ಷಣೆಗೆ ಆಗ್ರಹ

Team Udayavani, Feb 10, 2019, 7:20 AM IST

bhoo.jpg

ಚಿಕ್ಕಬಳ್ಳಾಪುರ: ರಾಜ್ಯದ ಪರಿಶಿಷ್ಟ ಜಾತಿ ಹಾಗೂ ವರ್ಗದ ಭೂ ಪರಭಾರೆ ನಿಷೇಧ ಕಾಯ್ದೆಯ ವಿರುದ್ಧ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತಂದು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಜ್ಯ ಸಂಘಟನಾ ಸಂಚಾಲಕ ವಿಜಯನರಸಿಂಹ ನೇತೃತ್ವ ದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಕದಸಂಸ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನಾ ಧರಣಿ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಘೋಷಣೆ ಕೂಗಿದರು.

ಭೂಮಿ ಸರ್ಕಾರದ ಅಧೀನದಲ್ಲಿದ್ದು, ಕೃಷಿಯನ್ನೇ ರಾಷ್ಟ್ರದ ಕೈಗಾರಿಕೆ ಎಂದು ಪರಿಗಣಿಸಿ ಎಲ್ಲಾ ಜಾತಿ, ಮತ ತಾರತಮ್ಯವಿಲ್ಲದೇ ಸಮಾನವಾಗಿ ಹಂಚಿಕೆಯಾದಾಗ ಮಾತ್ರ ಭೂ ಮಾಲೀಕತ್ವ, ಜೀತ, ಶ್ರಮಿಕ ಎನ್ನುವ ಬೇಧ ಭಾವವಿಲ್ಲದೇ ಪ್ರತಿಯೊಬ್ಬರು ಸಮಾನವಾಗಿ ಬದುಕುತ್ತಾರೆ ಎಂದು ಅಂಬೇಡ್ಕರ್‌ ಹೇಳಿದ್ದರು.

ದಲಿತರಿಗೆ ಮಂಜೂರಾದ ಭೂಮಿ ರಕ್ಷಣೆಗಾಗಿ ಪಿಟಿಸಿಎಲ್‌ ಕಾಯ್ದೆಯನ್ನು ರೂಪಿಸಿದ್ದರು. ಆದರೆ ಇತ್ತೀಚೆಗೆ ಸುಪ್ರೀಂ ಕೋರ್ಟ್‌ ದಲಿತರ ಭೂಮಿ ಪರಭಾರೆ ನಿಷೇಧ ಕಾಯ್ದೆ ವಿರುದ್ಧ ತೀರ್ಪು ನೀಡಿರುವುದು ಆತಂಕ ಮೂಡಿಸಿದೆ ಎಂದರು.

ಕದಸಂಸ ರಾಜ್ಯ ಸಂಘಟನಾ ಸಂಚಾಲಕ ಚಿಂತಾಮಣಿಯ ವಿಜಯನರಸಿಂಹ ಮಾತನಾಡಿ, ಕರ್ನಾಟಕ ಭೂ ಮಂಜೂರಾತಿ ಕಾಯ್ದೆ 1969ರ ಪ್ರಕಾರ ಪರಿಶಿಷ್ಟ ಜಾತಿ ಹಾಗೂ ವರ್ಗಗಳಿಗೆ ಶೇ.50 ರಷ್ಟು ಭೂಮಿಯನ್ನು ಈಗ ಹಾಲಿ ವಿಲೇ ಇರುವ ಭೂಮಿಯಲ್ಲಿ ಕಾಯ್ದಿರಿಸಿ ಮಂಜೂರಾತಿ ಮಾಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಮಿತಿಯ ರಾಜ್ಯ ಸಮಿತಿ ಸದಸ್ಯ ಎಸ್‌.ಅಂಜಿನಪ್ಪ, ಜಿಲ್ಲಾ ಸಂಚಾಲಕ ವೈ.ಎ.ಕಡ್ಡೀಲ್‌ ವೆಂಕಟರವಣಪ್ಪ, ಜಿಲ್ಲಾ ಸಂಘಟನಾ ಸಂಚಾಲಕರಾದ ಕೆ.ವಿ.ವೆಂಕಟೇಶ್‌, ವಿ.ಅಮರ್‌, ನವೀದ್‌, ಗೊರಮಡಗು ನಾರಾಯಣಸ್ವಾಮಿ, ತಿಪ್ಪೇನಹಳ್ಳಿ ನಾರಾಯಣ ಇದ್ದರು.

ಟಾಪ್ ನ್ಯೂಸ್

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.