ಸೇತುವೆ ಮಾರ್ಗ ಸಂಚಾರಕ್ಕೆ ಅವಕಾಶ

Team Udayavani, Feb 10, 2019, 7:20 AM IST

setuve.jpg

ಕೊಳ್ಳೇಗಾಲ: ತಾಲೂಕಿನ ದಾಸನಪುರ ಬಳಿಯ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯಲ್ಲಿ ತಾತ್ಕಾಲಿಕವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. 5.68 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಿಸಿದ್ದರೂ ಸಂಚಾರಕ್ಕೆ ಅನುಮತಿ ನೀಡದಿದ್ದರಿಂದ ಜನರು ಹಲವು ಕಿ.ಮೀ. ರಸ್ತೆಯಲ್ಲಿ ಸುತ್ತಾಡಿ ತಮ್ಮ ಊರುಗಳನ್ನು ಸೇರಬೇಕಿತ್ತು. ನದಿ ಮಾರ್ಗ ಮೂಲಕ ತೆರಳಬೇಕಾದರೆ ತೆಪ್ಪವನ್ನು ಬಳಸಬೇಕಿತ್ತು. ಜೀವವನ್ನು ಅಂಗೈಯಲ್ಲಿಟ್ಟುಕೊಂಡು ಸಂಚರಿಸುತ್ತಿದ್ದರು.

ಈ ಕುರಿತು ಉದಯವಾಣಯಲ್ಲಿ ಫೆ. 5ರಂದು ‘ಸೇತುವೆ ನಿರ್ಮಿಸಿದ್ದರೂ ಸುತ್ತಾಡಿ ಊರು ಸೇರಬೇಕು’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು. ಇದಕ್ಕೆ ಸ್ಪಂದಿಸಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು, ಶನಿವಾರದಿಂದ ಸೇತುವೆಯಲ್ಲಿ ಬೈಕ್‌ ಹಾಗೂ ಸೈಕಲ್‌ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ.

ಬೈಕ್‌, ಸೈಕಲ್‌ ಸಂಚಾರ: ಶುಕ್ರವಾರದಿಂದ ಮುಡುಕುತೊರೆ ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಜಾತ್ರೆಗೆ ತಾಲೂಕಿನಿಂದಲೂ ಸಾಕಷ್ಟು ಭಕ್ತಾದಿಗಳು ತೆರಳುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಮೂಲಕ ಸಂಚರಿಸಲು ಅವಕಾಶ ಕಲ್ಪಿಸಿರುವುದರಿಂದ ಸಾಕಷ್ಟು ಅನುಕೂಲವಾಗಲಿದೆ. ಜಾತ್ರೆ ಒಂದು ವಾರಕ್ಕೂ ಹೆಚ್ಚು ದಿನ ನಡೆಯುವುದರಿಂದ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಈ ಮಾರ್ಗದಲ್ಲಿ ತೆರಳಲಿದ್ದಾರೆ. ಇದೇ ಮೊದಲು ಬಾರಿಗೆ ಸೇತುವೆ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಿರುವುದರಿಂದ ಪ್ರಯಾಣಿಕರು ಬೈಕ್‌ ಹಾಗೂ ಸೈಕಲ್‌ ಮೂಲಕ ಸುಗಮವಾಗಿ ಗ್ರಾಮಗಳಿಗೆ ತಲುಪುತ್ತಿದ್ದಾರೆ.

ಶೀಘ್ರ ಪೂರ್ಣಗೊಳಿಸಿ: ಸೇತುವೆ ಮಾರ್ಗದಲ್ಲಿ ಬಾಕಿ ಉಳಿಸಿಕೊಂಡಿರುವ ಸಣ್ಣಪುಟ್ಟ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಬಸ್‌ ಮತ್ತಿತರ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮೂರು ಜಿಲ್ಲೆಗಳ ಸೇತುವೆ: ತಾಲೂಕಿನ ದಾಸನಪುರ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದು, ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳನ್ನು ಸಂಪರ್ಕ ಕಲ್ಪಿಸುವ ಏಕೈಕ ಸೇತುವೆ ಇದಾಗಿದೆ. ಮೂರು ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರೂರಲ್‌ ಡವಲಪ್‌ಮೆಂಟ್ ಕಾರ್ಪೋರೇಷನ್‌ ಲಿಮಿಟೆಡ್‌ ವತಿಯಿಂದ 5.68 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ.

ಟಾಪ್ ನ್ಯೂಸ್

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.