ಮುಂಬಯಿ ಶೇರು 166 ಅಂಕ ಕುಸಿತ; ನಿಫ್ಟಿ 10,879ರ ಮಟ್ಟಕ್ಕೆ


Team Udayavani, Feb 11, 2019, 5:52 AM IST

sensex-building1-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 150ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಅಮೆರಿಕ – ಚೀನ ವಾಣಿಜ್ಯ ಸುಂಕ ಸಮರ ತಾರಕಕ್ಕೇರುವ ಭೀತಿ, ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದಿರುವ ಋಣಾತ್ಮಕತೆಯೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಪೇಟೆಯಲ್ಲಿಂದು ಆರಂಭಿಕ ವಹಿವಾಟಿನಲ್ಲಿ ಆಟೋ, ಬ್ಯಾಂಕಿಂಗ್‌, ಪವರ್‌ ಮತ್ತು ಫಾರ್ಮಾ ಶೇರುಗಳು ವ್ಯಾಪಕವಾಗಿ ಮಾರಾಟದ ಒತ್ತಡಕ್ಕೆ ಗುರಿಯಾದವು. 

ಬೆಳಗ್ಗೆ 11.30ರ ಸುಮಾರಿಗೆ ಸೆನ್ಸೆಕ್ಸ್‌ 166.52 ಅಂಕಗಳ ನಷ್ಟದೊಂದಿಗೆ 36,379.96 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 64.40 ಅಂಕಗಳ ನಷ್ಟದೊಂದಿಗೆ 10,879.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಇಂದಿನ ಆರಂಭಿಕ ವಹಿವಾಟಿನಲ್ಲಿ  ಡಾಲರ್‌ ಎದುರು ರೂಪಾಯಿ 9 ಪೈಸೆಯ ಏರಿಕೆಯನ್ನು ಕಂಡು 71.22 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.