ಇಬ್ಬರು ಕಾಮಾಂಧರಿಂದ ಮಹಿಳೆಯ ಅಪಹರಣ, ಅತ್ಯಾಚಾರ
Team Udayavani, Feb 11, 2019, 11:04 AM IST
ಮುಜಫರನಗರ, UP: ಇಬ್ಬರು ಕಾಮಾಂಧ ಪುರುಷರು 26ರ ಹರೆಯದ ತರುಣಿಯನ್ನು ಅಪಹರಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ನಡೆದಿರುವುದಾಗಿ ಪೊಲೀಸರು ಇಂದು ಸೋಮವಾರ ತಿಳಿಸಿದ್ದಾರೆ.
ತರುಣಿಯು ಹಾಡುಹಗಲೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಇಬ್ಬರು ಆಕೆಯ ಮೇಲೆ ಮುಗಿಬಿದ್ದು ಅಪಹರಿಸಿ ಒಯ್ದು ಅತ್ಯಾಚಾರ ನಡೆಸಿದರು ಎಂದು ಎಸ್ಎಚ್ಓ ಅನಿಲ್ ಕುಮಾರ್ ತಿಳಿಸಿದರು.
ಪೊಲೀಸರು ಪ್ರಕರಣದ ಬಗ್ಗೆ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು ತಲೆಮರೆಸಿಕೊಂಡಿರುವ ಅತ್ಯಾಚಾರಿಗಳಿಬ್ಬರಿಗಾಗಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ