ಕಾವ್ರಾಡಿ: ಹೊಳೆ ಇದ್ದರೂ ಬೇಸಗೆಯಲ್ಲಿ  ನೀರಿಗೆ ತತ್ವಾರ

Team Udayavani, Feb 14, 2019, 1:00 AM IST

kavrady.jpg

ಕುಂದಾಪುರ: ಕಾವ್ರಾಡಿ ವ್ಯಾಪ್ತಿಯಲ್ಲಿಯೂ ಬೇಸಗೆಯಲ್ಲಿ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಇದನ್ನು ಹತೋಟಿಗೆ ತರಲು ಪಂಚಾಯತ್‌ ತನ್ನಿಂದಾದ  ಪ್ರಯತ್ನಗಳನ್ನು ನಡೆಸುತ್ತಿದೆ.  

ಕಾವ್ರಾಡಿ ಸೇರಿದಂತೆ ಈ  ಪಂಚಾಯತ್‌ಗೆ ವ್ಯಾಪ್ತಿಗೆ ಹಳನಾಡು ಗ್ರಾಮವೂ ಸೇರಿವೆ. ಈ ಹಿಂದೆ ಕಾವ್ರಾಡಿ, ವಾಲೂ¤ರು, ಕಂಡೂÉರು ಗ್ರಾಮಗಳು ಬೇರೆ ಬೇರೆ ಇದ್ದು, ಬ್ರಿಟಿಷರ ಕಾಲದಲ್ಲಿ ಇವೆಲ್ಲವೂ ಸೇರಿ ಕಾವ್ರಾಡಿ ಗ್ರಾಮವಾಗಿ ಬದಲಾಗಿದೆ. ಹಳನಾಡು ಗ್ರಾಮಕ್ಕೆ 67 ಹಾಗೂ ಕಾವ್ರಾಡಿ ಗ್ರಾಮಕ್ಕೆ 68 ಎಂದು ನಮೂದಿಸಲಾಗಿದ್ದು, ಇಲ್ಲಿ 5,800ರಷ್ಟು ಜನಸಂಖ್ಯೆಯೂ ಇದೆ. ಇಲ್ಲಿ ಕಂಡೂÉರು ಹೊಳೆ ಇಲ್ಲಿ ಹರಿಯುತ್ತಿದ್ದರೂ, ಬೇಸಗೆಯಲ್ಲಿ ನೀರಿನ ಕೊರತೆ ಕಾಡುತ್ತದೆೆ.  

ಪಂಚಾಯತ್‌ ಪ್ರಯತ್ನ
ಈ ವ್ಯಾಪ್ತಿಯ ವಾಲೂ¤ರು, ಹಳ್ನಾಡು, ಬಡಾಬೆಟ್ಟು, ಮುಳಳುಗುಡ್ಡೆ, ಕಾವ್ರಾಡಿ, ನೆಲ್ಲಿಕಟ್ಟೆ ಮೊದಲಾದೆಡೆ ಮಾರ್ಚ್‌ ಅಂತ್ಯದಿಂದ ಬೇಸಗೆ ಮುಗಿಯುವವರೆಗೆ ಕುಡಿಯುವ ನೀರಿಗೆ ತಾತ್ವಾರ ಉಂಟಾಗುತ್ತದೆ.  ಹಳ್ನಾಡಿನ ಆಚಾರಿಬೆಟ್ಟು ಎಂಬಲ್ಲಿ ನೀರಿನ ಸಮಸ್ಯೆ ನೀಗಿಸಲು  ಜಿಲ್ಲಾ ಪಂಚಾಯತ್‌ ಅನುದಾನದ ಮೂಲಕ ಬಾವಿ ತೆಗೆಸಿದೆ. ಕಳೆದ ಬಾರಿ ವಾಲೂ¤ರಿನ ಶೇ.50ರಷ್ಟು ಮನೆಗಳಿಗೆ ಕುಡಿಯುವ ನೀರಿನ ಸರಬರಾಜು ಟ್ಯಾಂಕರ್‌ ಮೂಲಕ ಮಾಡಲಾಗುತ್ತಿತ್ತು. ಈಗ ಅದರಲ್ಲಿ ಅರ್ಧದಷ್ಟು ಸಮಸ್ಯೆ ನಿವಾರಣೆಯಾಗಿದೆ. ಮುಂಬಾರಿನಲ್ಲಿ ಟ್ಯಾಂಕ್‌ ರಚನೆ ಮಾಡಿ ಪಡುವಾಲೂ¤ರು ಬಾವಿಗೆ ನೀರು ಹರಿಸಿ ಅದನ್ನು ಮೂಡುವಾಲೂ¤ರಿನ ಜನರಿಗೆ ನೀಡಲಾಗುತ್ತಿದೆ. ಇದರಿಂದಾಗಿ ಕುಲಾಲಕೇರಿ, ತೊಪುÉ ಪ್ರದೇಶದ ಜನರಿಗೆ ಒಂದಷ್ಟು ಬರದ ಹೊರೆ ಕಡಿಮೆಯಾಗಲಿದೆ.  ತೆರೆದ ಬಾವಿಗಳ ನೀರು ಕುಡಿಯಲು ಉಪಯೋಗಕ್ಕೆ ದೊರೆಯುತ್ತಿರುವುದು ಇಲ್ಲಿನ ವಿಶೇಷ. 

ಆದರೆ ಕಂಡೂÉರು ಹೊಳೆ ಇದ್ದರೂ ಕುಡಿಯುವ ನೀರಿನ ಮಟ್ಟಿಗೆ ಅಷ್ಟು ಫ‌ಲಪ್ರದವಾಗಿ ಪರಿಣಮಿಸಿಲ್ಲ.

ಬದಲಿ ವ್ಯವಸ್ಥೆ 
ಕಳೆದ ಬಾರಿ ಸಮಸ್ಯೆ ಆಗಿದ್ದನ್ನು ಮನಗಂಡು ಅಲ್ಲಿಗೆ ಬದಲಿ ವ್ಯವಸ್ಥೆ ಮಾಡಿ ಸಮಸ್ಯೆಯನ್ನು ತಗ್ಗಿಸಲಾಗಿದೆ. ಒಂದೇ ಬಾರಿ ಎಲ್ಲ ಸಮಸ್ಯೆ ನಿವಾರಿಸಲು ಅನುದಾನ ಕೊರತೆ ಇರುವ ಕಾರಣ ಹಂತ ಹಂತವಾಗಿ ವ್ಯವಸ್ಥೆ ಮಾಡಲಾಗುತ್ತಿದೆ. 
– ಎಚ್‌. ಸಂತೋಷ್‌ ಕುಮಾರ್‌ ಶೆಟ್ಟಿ‌, ಉಪಾಧ್ಯಕ್ಷರು

ಟ್ಯಾಂಕರ್‌ ನೀರು
ಸಮಸ್ಯೆ ಆದಲ್ಲಿ  ತತ್‌ಕ್ಷಣ ಸ್ಪಂದಿಸಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗಿದೆ. ಈ ಬಾರಿ ಕಳೆದ ಬೇಸಗೆಯಷ್ಟು ನೀರು ಬೇಕಾಗದಂತೆ ಬದಲಿ ವ್ಯವಸ್ಥೆ ಪಂಚಾಯತ್‌ ಅನುದಾನ ಹಾಗೂ ಜಿ.ಪಂ. ಅನುದಾನ ಮೂಲಕ ಮಾಡಲಾಗಿದೆ.
– ಗೀತಾ ಪಂ. ಅಭಿವೃದ್ಧಿ  ಅಧಿಕಾರಿ

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.