ದೇವಸ್ಥಾನಗಳಿಗೆ ಭಕ್ತಿಯಿಂದ ಹೋಗಬೇಕು​​​​​​​


Team Udayavani, Feb 14, 2019, 1:20 AM IST

1302mlr17-sri-veeranarayana-temple.jpg

ಮಂಗಳೂರು: ದೇವಸ್ಥಾನಗಳಿಗೆ ಪ್ರೀತಿ-ಭಕ್ತಿಯಿಂದ ಹೋಗಬೇಕೇ ವಿನಾ ವ್ಯಾಪಾರದ ದೃಷ್ಟಿಯಿಂದ ಹೋಗಬಾರದು ಎಂದು ಪೊಳಲಿಯ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದ ಅವರು ಹೇಳಿದರು.

ಕುಲಶೇಖರದ ಶ್ರೀ ವೀರನಾರಾ ಯಣ ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರೆ ಕುಂಭ ಮಹೋತ್ಸವದಲ್ಲಿ ಮಂಗಳವಾರ ದಂದು ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು, ಆಚಾರ,ವಿಚಾರ, ಸಂಸ್ಕೃತಿಯನ್ನು ಪ್ರತಿಯೊ ಬ್ಬರೂ ಪಾಲನೆ ಮಾಡಬೇಕು ಎಂದರು.

ಪಾಲಿಕೆ ಮೇಯರ್‌ ಭಾಸ್ಕರ್‌ ಕೆ. ಮಾತನಾಡಿ, ಮನುಷ್ಯರು ಪರಸ್ಪರ ಪ್ರೀತಿ ವಿಶ್ವಾಸದಿಂದ ಇದ್ದರೆ ಸುಂದರ ಸಮಾಜ ನಿರ್ಮಾಣ ಮಾಡಲು ಸಾಧ್ಯ. ದೇವರಿಗೆ ನಮಿಸಿದಾಗ ಕಷ್ಟಗಳು ದೂರವಾಗುತ್ತವೆ. ಹಿರಿಯರು ಪಾಲಿಸಿಕೊಂಡು ಬಂದ ಸಂಸ್ಕೃತಿ, ಪರಂಪರೆಯನ್ನು ಇಂದಿನ ಮಕ್ಕಳಿಗೆ ತಿಳಿಯಪಡಿಸಬೇಕಾದ ಜವಾಬ್ದಾರಿ ಪೋಷಕರ ಮೇಲಿದೆ ಎಂದರು.

ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನ ಆಡಳಿತ ಮೊಕ್ತೇಸರ ಪುರುಷೋತ್ತಮ ಕುಲಾಲ್‌ ಕಲಾºವಿ ಪ್ರಾಸ್ತಾವಿಕ ಮಾತನಾಡಿದರು.

ಉಪ್ಪಿನಂಗಡಿಯ ನಿವೃತ್ತ ಬಿಎಸ್‌ಎಫ್‌ ಕಮಾಂಡೆಂಟ್‌ ಡಿ. ಚಂದಪ್ಪ ಮೂಲ್ಯ, ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಪದ್ಮನಾಭ ಕೋಟ್ಯಾನ್‌, ನಿವೃತ್ತ ಯೋಧ ಗೋಪಾಲ ಬೋಳೂರು ಉರ್ವ, ಪೆರ್ಡೂರಿನ ಕುಲಾಲ ಸಂಘ ಗೌರವಾಧ್ಯಕ್ಷ ರಾಮ ಕುಲಾಲ್‌ ಪಕ್ಕಾಲು, ಅದ್ಯಪಾಡಿಯ ಕುಲಾಲ ಸಂಘದ ಅಧ್ಯಕ್ಷ ಸುಂದರ ಎಸ್‌. ಬಂಗೇರ ಅದ್ಯಪಾಡಿ, ಕಾರ್ಪೊರೇಶನ್‌ ಬ್ಯಾಂಕ್‌ ಪ್ರ,ಕಚೇರಿಯ ಜನರಲ್‌ ಮ್ಯಾನೇಜರ್‌ ಇ.ಎಸ್‌. ನಾಗರಾಜ ಉಡುಪ, ಶ್ರೀ ವೀರನಾರಾಯಣ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಭವಾನಿಶಂಕರ್‌ ಮರೋಳಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಮೋದರ ಎ., ಮಾತೃ ಮಂಡಳಿ ಅಧ್ಯಕ್ಷೆ ಕೆ.ಸಿ. ಲೀಲಾವತಿ, ಮಮತಾ ಅಣ್ಣಯ್ಯ ಕುಲಾಲ್‌ ಮುಂತಾದವರು ಇದ್ದರು.

ಪಾಶ್ಚಿಮಾತ್ಯರ ಒಳ್ಳೆಯತನ, ವೈಜ್ಞಾನಿಕ, ತಾಂತ್ರಿಕ ಬೆಳವಣಿಗೆಯನ್ನು ಅನುಸರಿಸುವ ಜತೆಗೆ ನಮ್ಮ ಸಂಸ್ಕೃತಿಯನ್ನು ಬೆಳೆಸಬೇಕಿದೆ. ಭಗವಂತನ ಸಾಕ್ಷಾತ್ಕಾರಕ್ಕಾಗಿ ಕೆಲಸ ಮಾಡಬೇಕು. ಗುರಿ ಮುಟ್ಟಲು ಭಗವಂತನನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸಬೇಕು ಎಂದು ಸ್ವಾಮಿ ಚೈತನ್ಯಾನಂದ ನುಡಿದರು.

ಟಾಪ್ ನ್ಯೂಸ್

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

14-thirthahalli

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.