Tik Tok ಫನ್ನೀ ವಿಡಿಯೋ ಮೂಲಕ ಮೋದಿಗೆ ರಮ್ಯಾ ಟಾಂಗ್ !

Team Udayavani, Feb 14, 2019, 7:33 AM IST

ramya-600.jpg

ನವದೆಹಲಿ: ಮಾಜೀ ಸಂಸದೆ ಮತ್ತು ಕಾಂಗ್ರೆಸ್ ನಾಯಕಿ ರಮ್ಯಾ ಅವರು ಮತ್ತೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಮತ್ತೆ ‘ಭಾರತೀಯ ಜೂಟಿ ಪಾರ್ಟಿ’ (ಭಾರತೀಯ ಸುಳ್ಳಿನ ಪಕ್ಷ) ಎಂದು ಕಾಳೆಲೆದಿದ್ದಾರೆ. ಫೆಬ್ರವರಿ 13ರಂದು ತಮ್ಮ ಅಧಿಕೃತ ಟ್ವಿಟರ್ ಅಕೌಂಟ್ ನಲ್ಲಿ ಒಂದು ಚೀನೀ ಟಿಕ್ ಟಾಕ್ ತಮಾಷೆ ವಿಡಿಯೋ ಒಂದನ್ನು ಪೋಸ್ಟ್ ಮಾಡಿ, ‘ಭಾರತೀಯ ಸುಳ್ಳಿನ ಪಕ್ಷ’ದ ಭರವಸೆಗಳು ಇದೇ ರೀತಿಯದ್ದಾಗಿವೆ ಎಂದು ಕೇಂದ್ರ ಸರಕಾರವನ್ನು ಮತ್ತೆ ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಡಿಯೋದಲ್ಲೇನಿದೆ?
ಇದೊಂದು ತಮಾಷೆ ವಿಡಿಯೋ ಆಗಿದ್ದು. ಇದರಲ್ಲಿ ತರುಣಿಯೊಬ್ಬಳು ಪ್ಲಾಸ್ಟಿಕ್ ಸ್ಟೂಲ್ ಒಂದನ್ನು ತನ್ನ ತಲೆ ಮೇಲಿರಿಸಿಕೊಂಡಿರುತ್ತಾಳೆ. ಕೆಮರಾ ಕ್ಲೋಸಪ್ ನಲ್ಲಿ ನೋಡಿದಾಗ ಆಕೆ ವಿಮಾನದ ಕಿಟಕಿಯಿಂದ ಹೊರಭಾಗವನ್ನು ನೋಡುತ್ತಿರುವಂತೆ ಭಾಸವಾಗುತ್ತದೆ. ಬಳಿಕ ನಿಧಾನವಾಗಿ ಕೆಮರಾ ಲಾಂಗ್ ಶಾಟ್ ಗೆ ಹೋಗುತ್ತಿದ್ದಂತೆ ಆಕೆ ಹಿಡಿದಿರುವುದು ಪ್ಲಾಸ್ಟಿಕ್ ಸ್ಟೂಲು ಎಂಬುದು ನೋಡುಗರಿಗೆ ತಿಳಿಯುತ್ತದೆ. ಇದೇ ಸನ್ನಿವೇಶವನ್ನು ರಮ್ಯಾ ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶದ ಜನರಿಗೆ ನೀಡಿರುವ ಭರವಸೆಗಳಿಗೆ ಹೋಲಿಕೆ ಮಾಡಿ  ಆ ಮೂಲಕ ಈ ಕೇಂದ್ರ ಸರಕಾರವು ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂಬ ಅರ್ಥದಲ್ಲಿ ‘ಭಾರತೀಯ ಜೂಟಿ ಪಾರ್ಟೀಸ್ ಪ್ರಾಮಿಸಸ್ ಬಿ ಲೈಕ್..’ ಎಂದು ತಮ್ಮ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಈ ಟ್ವೀಟ್ ಅನ್ನು ರಮ್ಯಾ ಅವರು ಪ್ರಧಾನಮಂತ್ರಿಯವರ ಅಧಿಕೃತ ಟ್ವಿಟರ್ ಖಾತೆಗೆ ಮತ್ತು BJP4Inda ಅಕೌಂಟ್ ಗೆ ಟ್ಯಾಗ್ ಮಾಡಿದ್ದಾರೆ. ರಮ್ಯಾ ಅವರ ಈ ಪೋಸ್ಟ್ ಗೆ ಟ್ವೀಟರಿಗರು ಮಿಶ್ರ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.