ಆವಂತಿಪೋರಾ: ಉಗ್ರರಿಂದ ಐಇಡಿ ಬ್ಲಾಸ್ಟ್; 12 CRPF ಗಳಿಗೆ ಗಾಯ
Team Udayavani, Feb 14, 2019, 10:50 AM IST
ಶ್ರೀನಗರ : ಉಗ್ರರ ಗುಂಪೊಂದು ಇಂದು ಗುರುವಾರ ಪುಲ್ವಾಮಾದ ಆವಂತಿಪೋರಾದ ಗೋರಿಪುರ ಪ್ರದೇಶದಲ್ಲಿ ಸಾಗುತ್ತಿದ್ದ ಸಿಆರ್ಪಿಎಫ್ ವಾಹನಗಳ ಸಾಲನ್ನು ಗುರಿ ಇರಿಸಿ ಐಇಡಿ ಬ್ಲಾಸ್ಟ್ ನಡೆಸಿದ್ದು ಕನಿಷ್ಠ 12 ಸಿಆರ್ಪಿಎಫ್ ಸೈನಿಕರು ಗಾಯಗೊಂಡರು.
ಘಟನೆಯ ಸುದ್ದಿ ತಿಳಿದೊಡನೆಯೇ ಹೆಚ್ಚುವರಿ ಭದ್ರತಾ ಪಡೆಯನ್ನು ಬ್ಲಾಸ್ಟ್ ನಡೆದ ತಾಣಕ್ಕೆ ರವಾನಿಸಲಾಗಿದ್ದು ಇಡಿಯ ಪ್ರದೇಶವನ್ನು ಈಗ ಸುತ್ತುವರಿಯಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಜಮ್ಮು ಕಾಶ್ಮೀರದ ಬಡಗಾಂವ್ನಲ್ಲಿ ನಿನ್ನೆಯಷ್ಟೇ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಘಟನೆಗೆ ಪ್ರತೀಕಾರವಾಗಿ ಉಗ್ರರು ಇಂದಿನ ಐಇಡಿ ಬ್ಲಾಸ್ಟ್ ನಡೆಸಿರಬೇಕೆಂದು ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು