ನಿರಂತರ 6ನೇ ದಿನವೂ ಸೆನ್ಸೆಕ್ಸ್‌ ಪತನ; ಎಸ್‌ ಬ್ಯಾಂಕ್‌ ಶೇ.30 ಜಿಗಿತ

Team Udayavani, Feb 14, 2019, 11:35 AM IST

sensex-musings1-700.jpg

ಮುಂಬಯಿ : ನಿರಂತರ ಆರನೇ ದಿನವೂ ಪತನ ಕಂಡಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರವಾರದ ವಹಿವಾಟನ್ನು 157.89 ಅಂಕಗಳ ನಷ್ಟದೊಂದಿಗೆ 35,876.22 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ಕಳೆದ ಐದು ದಿನಗಳಲ್ಲಿ ಸೆನ್ಸೆಕ್ಸ್‌ 840 ಅಂಕಗಳನ್ನು ಕಳೆದುಕೊಂಡಿದೆ. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 47.60 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,746.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಭಾರ್ತಿ ಏರ್‌ಟೆಲ್‌, ಇನ್‌ಫೋಸಿಸ್‌, ಏಶ್ಯನ್‌ ಪೇಂಟ್ಸ್‌, ಆರ್‌ಐಎಲ್‌, ಕೋಲ್‌ ಇಂಡಿಯಾ, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಎಚ್‌ ಡಿ ಎಫ್ ಸಿ, ಟಿಸಿಎಸ್‌, ಒಎನ್‌ಜಿಸಿ ಮತ್ತು ಮಹೀಂದ್ರ ಶೇರುಗಳು ಶೇ.3.09ರ ನಷ್ಟಕ್ಕೆ ಗುರಿಯಾದರೆ ಎಸ್‌ ಬ್ಯಾಂಕ್‌ ಶೇರು ಶೇ. 31ರ ಜಿಗಿತವನ್ನು ಕಂಡದ್ದು ವಿಶೇಷವೆನಿಸಿತು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು  2,654 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,164 ಶೇರುಗಳು ಮುನ್ನಡೆ ಸಾಧಿಸಿದವು; 1,365 ಶೇರುಗಳು ಹಿನ್ನಡೆಗೆ ಗುರಿಯಾದವು; 125 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

1-rrwwqewqe

I miss you, Baba; ತಂದೆಯ 25 ನೇ ಪುಣ್ಯತಿಥಿ: ತೆಂಡೂಲ್ಕರ್ ಭಾವಪೂರ್ಣ ಬರಹ

16

Pakistani Actor: ಪಾಕಿಸ್ತಾನದ ದಿಗ್ಗಜ ನಟ ತಲತ್ ಹುಸೇನ್ ನಿಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qwewqe

Yadgir; ಭಾರೀ ಬಿರುಗಾಳಿ ಸಹಿತ ಮಳೆ: ಭೀತರಾದ ಜನರು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.