ಹುತಾತ್ಮ ಯೋಧ ಗುರು ಪತ್ನಿಗೆ ಸರ್ಕಾರಿ ಉದ್ಯೋಗ +25 ಲಕ್ಷ ಪರಿಹಾರ: HDK
Team Udayavani, Feb 16, 2019, 8:32 AM IST
ಬೆಂಗಳೂರು: ಗುರುವಾರ ಪುಲ್ವಾಮಾದಲ್ಲಿ ನಡೆದ ಉಗ್ರರ ಬಾಂಬ್ ದಾಳಿಗೆ ಹುತಾತ್ಮರಾದ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಯೋಧನ ಪತ್ನಿ ಕಲಾವತಿಯವರಿಗೆ ಸರ್ಕಾರಿ ಉದ್ಯೋಗದ ಭರವಸೆ ನೀಡಿದ್ದಾರೆ.
ಇದರ ಜೊತೆಗೆ ಮಂಡ್ಯ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಾಗರತ್ನಾ ಸ್ವಾಮಿ 50 ಸಾವಿರ ರೂಪಾಯಿ ಚೆಕ್ ಅನ್ನು ಹುತಾತ್ಮ ಗುರು ಅವರ ಕುಟುಂಬಿಕರಿಗೆ ಹಸ್ತಾಂತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು