ಕುಂಭಮೇಳ: ತಾತ್ಕಾಲಿಕ ಬಸ್‌ ನಿಲ್ದಾಣ ಸ್ಥಾಪನೆ 

Team Udayavani, Feb 18, 2019, 12:30 AM IST

190217kpn91.jpg

ಮೈಸೂರು: ದಕ್ಷಿಣದ ತಿರುಮಕೂಡಲು ಶ್ರೀ ಕ್ಷೇತ್ರದ ತ್ರಿವೇಣಿ ಸಂಗಮದಲ್ಲಿ ಮೂರು ದಿನಗಳ ಕಾಲ ನಡೆಯುವ ಕುಂಭಮೇಳಕ್ಕೆ ಭಾನುವಾರ ವಿಧ್ಯುಕ್ತ ಚಾಲನೆ ದೊರೆತಿದೆ.

ಉಚಿತ ಸಾರಿಗೆ ವ್ಯವಸ್ಥೆ: ದೂರದ ಊರುಗಳಿಂದ ಬರುವ ಭಕ್ತರಿಗಾಗಿ ತಿ.ನರಸೀಪುರದಲ್ಲಿ ನಾಲ್ಕು ಕಡೆಗಳಲ್ಲಿ ತಾತ್ಕಾಲಿಕ ಬಸ್‌ ನಿಲ್ದಾಣಗಳನ್ನು ಸ್ಥಾಪಿಸಲಾಗಿದೆ. ಈ ನಿಲ್ದಾಣಗಳಿಂದ ದೇವಸ್ಥಾನ ಮತ್ತು ತ್ರಿವೇಣಿ ಸಂಗಮದ ಬಳಿಗೆ ಬರಲು ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತರ ಅನುಕೂಲಕ್ಕಾಗಿ ತಾತ್ಕಾಲಿಕ ಆಸ್ಪತ್ರೆ ಮತ್ತು ಆಯುಷ್‌ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ.

ಭಕ್ತರಿಗಾಗಿ ತಿ.ನರಸೀಪುರದ ಜೆಎಸ್‌ಎಸ್‌ ಸಭಾಭವನ, ಆದಿಚುಂಚನಗಿರಿ ಸಭಾ ಮಂಟಪಗಳಲ್ಲಿ ಭಕ್ತರ ದಾಸೋಹಕ್ಕೆ ಪ್ರಸಾದ ವಿತರಣೆ ಮಾಡಲಾಗುತ್ತದೆ. ಪಕ್ಕದಲ್ಲಿ ಪೊಲೀಸ್‌ ಸಿಬ್ಬಂದಿಗಾಗಿಯೇ ಪ್ರತ್ಯೇಕ ಟೆಂಟ್‌ ನಿರ್ಮಿಸಲಾಗಿದ್ದು, ಈ 3 ಸ್ಥಳಗಳಲ್ಲಿ ದಾಸೋಹ ವ್ಯವಸ್ಥೆ ಮಾಡಲಾಗಿದೆ.

ತ್ರಿವೇಣಿ ಸಂಗಮದ ಎರಡೂ ನಡುಗಡ್ಡೆಗಳ ಬಳಿ ಬ್ಯಾರಿಕೇಡ್‌ಗಳನ್ನಿರಿಸಿ ಮೇಳಕ್ಕೆ ಬರುವ ಭಕ್ತಾದಿಗಳ ಪುಣ್ಯಸ್ನಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಸುರಕ್ಷತೆಗಾಗಿ ನದಿಯ ಎರಡೂ ಬದಿಯಲ್ಲಿ ಯೋಧರನ್ನು ನಿಯೋಜಿಸ ಲಾಗಿದೆ. ಪಾಳಿಗಳಲ್ಲಿ ಯೋಧರು ದೋಣಿಗಳಲ್ಲಿ ಕುಳಿತು ಜಾಗೃತೆ ವಹಿಸಲಿದ್ದಾರೆ.

ನದಿಯ ಎರಡೂ ಬದಿಗಳಲ್ಲಿ 40ಕ್ಕೂ ಹೆಚ್ಚು ನುರಿತ ಈಜುಗಾರರನ್ನು ನಿಯೋಜಿಸಲಾಗಿದೆ. ಅಗ್ನಿಶಾಮಕ ದಳದ ಸುಮಾರು 125 ಸಿಬ್ಬಂದಿಗಳಿದ್ದು, ನಾಲ್ಕು ಮೋಟಾರ್‌ ಬೋಟ್‌ ಸೇರಿದಂತೆ ಒಟ್ಟು ಏಳು ವಾಹನಗಳಿವೆ. ಎರಡು ರಕ್ಷಣಾ ವಾಹನಗಳು, ಮೂರು ಜಲವಾಹನಗಳು,ಒಂದು ಕ್ಷಿಪ್ರ ಕಾರ್ಯಾಚರಣೆ ವಾಹನ, ಒಂದು ಟೋಹಿಂಗ್‌ ವಾಹನ, 12 ಅಡ್ವಾನ್ಸ್‌ ಫೋಮ್‌ಸಿಲಿಂಡರ್‌,100 ಲೈಪ್‌ ಜಾಕೆಟ್‌. 17 ಅಗ್ನಿನಂದಕಗಳನ್ನು ಒದಗಿಸಲಾಗಿದೆ. ನದಿಯ ಎರಡೂ ಬದಿಯ ಮೆಟ್ಟಿಲುಗಳ ಮೇಲೆ ಮಹಿಳೆಯರು ಸ್ನಾನ ಮಾಡಿದ ನಂತರ ಬಟ್ಟೆ ಬದಲಿಸಲು ತಾತ್ಕಾಲಿಕ ಕೋಣೆಗಳನ್ನು ಮತ್ತು ತಾತ್ಕಾಲಿಕ ಶೌಚಾಲಯಗಳನ್ನು ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.