ಥಾಣೆ ರೈಲು ಹಳಿ ಬಳಿ ಮಗುವಿನ ದೇಹದ ತುಂಡುಗಳು ಪತ್ತೆ
Team Udayavani, Feb 18, 2019, 6:46 AM IST
ಥಾಣೆ : ಮಗುವೊಂದರ ತುಂಡು ಮಾಡಲ್ಪಟ್ಟ ದೇಹದ ಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಇಲ್ಲಿನ ರೈಲ್ವೇ ಟ್ರ್ಯಾಕ್ ಬಳಿ ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ತಿತ್ವಾಲಾ ಪ್ರದೇಶ ಸಮೀಪ ರೈಲು ಹಳಿಯ ಪಕ್ಕದಲ್ಲಿರುವ ಪೊದೆಯೊಂದರ ಬಳಿ ಮಗುವಿನ ತುಂಡರಿಸಲ್ಪಟ್ಟ ದೇಹದ ಭಾಗಗಳು ಕಂಡು ಬಂದುದನ್ನು ಸ್ಥಳೀಯರು ಪೊಲೀಸರಿಗೆ ತಿಳಿಸಿದ ಪ್ರಕಾರ ಕಲ್ಯಾಣ್ ಪೊಲೀಸರು ಸ್ಥಳಕ್ಕೆ ಧಾವಿಸಿ ಬಂದು ದೇಹದ ಭಾಗಗಳನ್ನು ಸಂಗ್ರಹಿಸಿ ವಶಕ್ಕೆ ತೆಗೆದುಕೊಂಡರು.
ಮಗುವಿನ ಗುರುತು ಪತ್ತೆ ಹಚ್ಚುವ ಕೆಲಸ ನಡೆದಿದೆ; ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ