ಕುಂಭಮೇಳಕ್ಕೆ ಅದ್ದೂರಿ ತೆರೆ;14 ನಿರ್ಣಯ ಅಂಗೀಕಾರ

Team Udayavani, Feb 20, 2019, 12:30 AM IST

255.jpg

ಮೈಸೂರು: ತಿರುಮಕೂಡಲು ಶ್ರೀಕ್ಷೇತ್ರದ ತ್ರಿವೇಣಿ ಸಂಗಮದಲ್ಲಿ ಮೂರು ದಿನಗಳ ಕಾಲ ನಡೆದ 11ನೇ ಮಹಾ ಕುಂಭಮೇಳಕ್ಕೆ ಮಂಗಳವಾರ ವರ್ಣರಂಜಿತ ತೆರೆ ಬಿದ್ದಿದ್ದು, ಮೂರೂ ದಿನ ಅಂದಾಜು 3 ಲಕ್ಷಕ್ಕೂ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ವಿವಿಧೆಡೆಯಿಂದ ಆಗಮಿಸುವ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ಮಾಡಲಾಗಿದ್ದ ಅಚ್ಚುಕಟ್ಟಾದ ವ್ಯವಸ್ಥೆ, ಬಿಗಿ ಭದ್ರತೆಗೆ ಪ್ರಶಂಸೆ ವ್ಯಕ್ತವಾಗಿದೆ.

ತಿರುಮಕೂಡಲುವಿನ ಶ್ರೀ ಅಗಸ್ತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಅನುಜ್ಞಾ ಕಾರ್ಯ, ಅಂಕುರಾರ್ಪಣೆಯೊಂದಿಗೆ ರವಿವಾರ ಬೆಳಗ್ಗೆ ಮಾಘ ಮಾಸದ ಪುಣ್ಯಸ್ನಾನಕ್ಕೆ ಚಾಲನೆ ದೊರಕಿತ್ತು. ಮಂಗಳವಾರ ಬೆಳಗ್ಗೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರದತ್ತ ಹರಿದು ಬಂದರು. ತ್ರಿವೇಣಿ ಸಂಗಮದಲ್ಲಿ ಮಿಂದು, ಅಗಸೆöàಶ್ವರ ಸ್ವಾಮಿ ಮತ್ತು ಗುಂಜಾ ನರಸಿಂಹಸ್ವಾಮಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು. ಸ್ವಾಮೀಜಿಗಳು, ಗಣ್ಯರು, ಭಕ್ತಾದಿಗಳು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. 3 ದಿನಗಳ ಕುಂಭಮೇಳದಲ್ಲಿ ಮೊದಲ ದಿನ ಭಕ್ತರ ಸಂಖ್ಯೆ ಕಡಿಮೆಯಿತ್ತಾದರೂ ಇನ್ನುಳಿದ 2 ದಿನಗಳು ಭಕ್ತರು ಕಿಕ್ಕಿರಿದು ಸೇರಿದ್ದರು. 3 ದಿನದಲ್ಲಿ  ಅಂದಾಜು 3 ಲಕ್ಷಕ್ಕೂ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ.

ಪ್ರೋಕ್ಷಣೆಗೆ ಸೀಮಿತರಾದ ಸಿಎಂ
ಸಿಎಂ ಕುಮಾರಸ್ವಾಮಿ ಬೆಳಗ್ಗೆ 11ಕ್ಕೆ ಕ್ಷೇತ್ರಕ್ಕೆ ಆಗಮಿಸಿ, ನದಿಗೆ ಇಳಿದರಾದರೂ ಪುಣ್ಯಸ್ನಾನ ಮಾಡಲಿಲ್ಲ. ಸಂಗಮದ ನೀರನ್ನು ತಲೆಯ ಮೇಲೆ ಪ್ರೋಕ್ಷಣೆ ಮಾಡಿಕೊಂಡು ಧನ್ಯತೆ ಮೆರೆದರು. ಸಚಿವ ಸಾ.ರಾ.ಮಹೇಶ್‌ ಕೂಡ ಪ್ರೋಕ್ಷಣೆಗೆ ಸೀಮಿತರಾದರು. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀ, ಜಿ.ಟಿ.ದೇವೇಗೌಡ ಮತ್ತು ಶಾಸಕರು ಪುಣ್ಯಸ್ನಾನ ಮಾಡಿದರು.  ಧರ್ಮ ಸಭೆಯಲ್ಲಿ ಕುಂಭಮೇಳದ ಯಶಸ್ಸಿಗೆ ಸಹಕರಿಸಿದ ಜನಪ್ರತಿನಿಧಿಗಳನ್ನು ಅಭಿನಂದಿಸಲಾಯಿತು.

ಕುಂಭಮೇಳದಲ್ಲಿ 14 ನಿರ್ಣಯ ಅಂಗೀಕಾರ
ತಿ.ನರಸಿಪುರ: ಸಂಗಮ ಕ್ಷೇತ್ರದ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವುದೂ ಸೇರಿದಂತೆ
11ನೇ ಮಹಾಕುಂಭ ಮೇಳದಲ್ಲಿ 14 ನಿರ್ಣಯಗಳನ್ನು ತೆಗೆದುಕೊಂಡು ಸರ್ಕಾರಕ್ಕೆ ಒಪ್ಪಿಸಲಾಯಿತು. ಸುತ್ತೂರು ಶ್ರೀ, ಆದಿಚುಂಚನಗಿರಿ ಶ್ರೀ, ಮೈಸೂರು ದತ್ತಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರನ್ನು ಒಳಗೊಂಡಿರುವ ಕುಂಭಮೇಳ ಟ್ರಸ್ಟ್‌ ಈ ನಿರ್ಣಯ ತೆಗೆದುಕೊಂಡಿದ್ದು, ನಿರ್ಣಯಗಳ ಪ್ರತಿಯನ್ನು ಮಂಗಳವಾರ ನಡೆದ ಧರ್ಮಸಭೆಯಲ್ಲಿ ಮುಖ್ಯಮಂತ್ರಿಗೆ ನೀಡಲಾಯಿತು.

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.