ಕಾಂಗ್ರೆಸ್‌- ಡಿಎಂಕೆ ಮೈತ್ರಿ ಅಧಿಕೃತ;ತಮಿಳುನಾಡಿನಲ್ಲಿ ಜಿದ್ದಾಜಿದ್ದು

Team Udayavani, Feb 20, 2019, 4:07 PM IST

9.jpg

ಚೆನ್ನೈ: ಲೋಕಸಭಾ ಚುನಾವಣೆಗೆ  ಎಐಎಡಿಎಂಕೆ, ಪಿಎಂಕೆಯೊಂದಿಗೆ ಬಿಜೆಪಿ ಮೈತ್ರಿ ಮಾಡಿ  ಸೀಟು ಹಂಚಿಕೊಂಡ ಬೆನ್ನಲ್ಲೇ ಡಿಎಂಕೆ , ಕಾಂಗ್ರೆಸ್‌ ಪಕ್ಷದೊಂದಿಗೆ ಅಧಿಕೃತವಾಗಿ ಮೈತ್ರಿ ಮಾಡಿಕೊಂಡಿದೆ. 

ಬುಧವಾರ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್‌ಟ್ಯಾಲಿನ್‌ ಅವರು ಮೈತ್ರಿಯನ್ನು ಕಾಂಗ್ರೆಸ್‌ ನಾಯಕರ ಸಮ್ಮುಖದಲ್ಲಿ  ಅಧಿಕೃತವಾಗಿ ಘೋಷಿಸಿದ್ದಾರೆ. 

ಕಾಂಗ್ರೆಸ್‌ಗೆ ಪುದುಚೇರಿ ಸೇರಿದಂತೆ ತಮಿಳುನಾಡಿನ ಒಟ್ಟು 10 ಸ್ಥಾನಗಳನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದೆ. ಉಳಿದ 30 ಸ್ಥಾನಗಳಲ್ಲಿ  ಡಿಎಂಕೆ ಸ್ಪರ್ಧಿಸಲಿದೆ. 

ಮೈತ್ರಿಕೂಟಕ್ಕೆ ಸಿಪಿಐ(ಎಂ), ಸಿಪಿಐ, ಮುಸ್ಲಿಂ ಲೀಗ್‌, ವಿಸಿಕೆ ಪಕ್ಷಗಳು ಬೆಂಬಲ ನೀಡಲಿವೆ ಎಂದು ತಿಳಿದು ಬಂದಿದೆ. 

ಕಳೆದ ಭಾರಿ ಒಂದು ಸ್ಥಾನ ಗೆಲ್ಲಲು ಸಾಧ್ಯವಾಗದ ಡಿಎಂಕೆ ಈ ಬಾರಿ ಬಿಜೆಪಿ -ಎಐಎಡಿಎಂಕೆ ಮೈತ್ರಿ ಕೂಟಕ್ಕೆ ಭಾರೀ ಪೈಪೋಟಿ ನೀಡುವ ಎಲ್ಲಾ ಸಾಧ್ಯತೆಗಳಿವೆ.ಎಂ.ಕರುಣಾ ನಿಧಿ ಮತ್ತು ಜಯಲಲಿತಾ ಅವರ ಅನುಪಸ್ಥಿತಿಯಲ್ಲಿ ಈ ಚುನಾವಣಾ ಹೋರಾಟ ಭಾರೀ ಕುತೂಹಲ ಕೆರಳಿಸಿದೆ.  

2014 ರ ಚುನಾವಣೆಯಲ್ಲಿ 39 ಸ್ಥಾನಗಳ ಪೈಕಿ ಎಐಎಡಿಎಂಕೆ 37 ರಲ್ಲಿ ಗೆದ್ದಿತ್ತು, ಒಂದು ಬಿಜೆಪಿ , ಒಂದರಲ್ಲಿ ಪಿಎಂಕೆ ಜಯ ಗಳಿಸಿತ್ತು. 

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.