ನಾಗ್ಪುರ ಸ್ಟೇಡಿಯಂನಿಂದಲೂ ಪಾಕ್‌ ಕ್ರಿಕೆಟ್‌ ಫೋಟೊ ತೆರವು


Team Udayavani, Feb 21, 2019, 12:30 AM IST

nagpur-stadium.jpg

ನಾಗ್ಪುರ: ಪುಲ್ವಾಮಾದಲ್ಲಿ ಯೋಧರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಾರ್ವಜನಿಕರ ಭಾವನೆಯನ್ನು ಎತ್ತಿ ಹಿಡಿಯುವ ಸಲುವಾಗಿ ವಿದರ್ಭ ಕ್ರಿಕೆಟ್‌ ಮಂಡಳಿ ನಾಗ್ಪುರ ಸ್ಟೇಡಿಯಂನಲ್ಲಿದ್ದ ಪಾಕಿಸ್ಥಾನದ ಮಾಜಿ ಕ್ರಿಕೆಟಿಗರ ಫೋಟೊಗಳನ್ನು ತೆರವುಗೊಳಿಸಿದೆ.

“ಮಾಜಿ ನಾಯಕ ಇಮ್ರಾನ್‌ ಖಾನ್‌, ಬ್ಯಾಟ್ಸ್‌ಮನ್‌ ಜಾವೇದ್‌ ಮಿಯಾಂದಾದ್‌ ಅವರ ಚಿತ್ರಗಳೂ ಸೇರಿದಂತೆ ಪಾಕಿಸ್ಥಾನದ ಆಟಗಾರರ ಎಲ್ಲ ಫೋಟೊಗಳನ್ನೂ ತೆರವುಗೊಳಿಸಲಾಗಿದೆ. ಇದನ್ನು ವಿಸಿಎ ಅಧ್ಯಕ್ಷ ಆನಂದ್‌ ಜೈಸ್ವಾಲ್‌ ತಿಳಿಸಿದ್ದಾರೆ.

ಈ ಹಿಂದೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ, ಮೊಹಾಲಿ, ಜೈಪುರ ಸ್ಟೇಡಿಯಂ ಮತ್ತು ಮುಂಬಯಿ ಕ್ರಿಕೆಟ್‌ ಕ್ಲಬ್‌ಗಳಿಂದಲೂ ಪಾಕಿಸ್ಥಾನ ಆಟಗಾರರ ಫೋಟೋಗಳನ್ನು ತೆಗೆದುಹಾಕಲಾಗಿತ್ತು.

ಟಾಪ್ ನ್ಯೂಸ್

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯಮಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.