ಕಳಿಂದಿ ಎಕ್ಸ್ಪ್ರೆಸ್ನಲ್ಲಿ ಬಾಂಬ್ ಸ್ಫೋಟ
Team Udayavani, Feb 21, 2019, 12:30 AM IST
ಹೊಸದಿಲ್ಲಿ: ಉತ್ತರ ಪ್ರದೇಶದ ಕಾನ್ಪುರದ ಬಳಿ ಕಳಿಂದಿ ಎಕ್ಸ್ಪ್ರೆಸ್ನಲ್ಲಿ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟ ಸಂಭವಿಸಿದೆ. ಜನರಲ್ ಬೋಗಿಯ ಶೌಚಾಲಯದಲ್ಲಿ ಘಟನೆ ನಡೆದಿದೆ. ಸ್ಫೋಟ ನಡೆಯುವ ವೇಳೆ ಬರಜ್ಪುರ ಸ್ಟೇಷನ್ನಲ್ಲಿ ಸಂಜೆ 7.10 ಗಂಟೆಗೆ ನಿಂತಿತ್ತು. ಈ ನಿಲ್ದಾಣವು ಕಾನ್ಪುರದಿಂದ ಸುಮಾರು 30 ಕಿ.ಮೀ. ದೂರದಲ್ಲಿದೆ. ಮೇಲ್ನೋಟಕ್ಕೆ ಸ್ಫೋಟಕಗಳನ್ನು ಬಳಸಿರುವುದು ತಿಳಿದುಬಂದಿದೆ. ಆದರೆ ಯಾವುದೇ ಸಾವು ನೋವು ವರದಿಯಾಗಿಲ್ಲ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ