ನಿರ್ಧಾರ ಮುಂದೂಡಿಕೆ
Team Udayavani, Feb 21, 2019, 12:30 AM IST
ಹೊಸದಿಲ್ಲಿ: ಸರಕು ಮತ್ತು ಸೇವಾ ತೆರಿಗೆ ಸಮಿತಿ ಬುಧವಾರ ನಡೆಸಿದ ಸಭೆಯಲ್ಲಿ ರಿಯಲ್ ಎಸ್ಟೇಟ್ ಹಾಗೂ ಲಾಟರಿ ತೆರಿಗೆ ದರಗಳ ಪರಿಷ್ಕರಣೆ ನಿರ್ಧಾರವನ್ನು ರವಿವಾರದ ವರೆಗೆ ಮುಂದೂಡಲಾಗಿದೆ. ವಿಪಕ್ಷದ ಆಡಳಿತವಿರುವ ರಾಜ್ಯಗಳ ಹಣಕಾಸು ಸಚಿವರು ಇಂತಹ ಮಹತ್ವದ ವಿಷಯಗಳ ಚರ್ಚೆಗೆ ಖುದ್ದಾಗಿ ಹಾಜರಾಗ ಬೇಕು ಎಂದು ಬಯಸಿದ್ದರಿಂದ ಜಿಎಸ್ಟಿ ಸಮಿತಿ ಈ ನಿರ್ಧಾರ ಕೈಗೊಂಡಿದೆ. ಈ ಸಭೆಯನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಗಿದ್ದು, ಜಿಎಸ್ಟಿಆರ್ 3ಬಿ ಸಲ್ಲಿಕೆ ಸಮಯವನ್ನು ಎರಡು ದಿನಗಳವರೆಗೆ ವಿಸ್ತರಿಸಲು ಅವಕಾಶ ನೀಡಲಾಗಿದೆ. ಜನವರಿಯ ಸೇಲ್ಸ್ ರಿಟರ್ನ್ ಸಾರಾಂಶವನ್ನು ಫೆಬ್ರವರಿ 22 ರವರೆಗೆ ಸಲ್ಲಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!