24ರಂದು ಬ್ರಾಹ್ಮಣ ಮಹಾಸಭಾ ಚುನಾವಣೆ
Team Udayavani, Feb 21, 2019, 1:30 AM IST
ಬೆಂಗಳೂರು: ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಫೆ.24ರಂದು ಚುನಾವಣೆ ನಡೆಯಲಿದೆ.ಚಾಮರಾಜಪೇಟೆಯ ಚಂದ್ರಶೇಖರ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 11 ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿರುವ ಬ್ರಾಹ್ಮಣ ಸಮಾಜದ ಒಟ್ಟು 24 ಸಾವಿರ ಮತದಾರರು ಮತ ಚಲಾಯಿಸಲಿದ್ದಾರೆಂದು ಮಹಾಸಭಾದ ಅಧ್ಯಕ್ಷ ಕೆ.ಎನ್.ವೆಂಕಟನಾರಾಯಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಫೆ.17ರಂದು ಮೈಸೂರು, ಹಾಸನ, ಶಿವಮೊಗ್ಗ, ಹುಬ್ಬಳ್ಳಿ ಹಾಗೂ ರಾಯಚೂರಿನಲ್ಲಿ ಚುನಾವಣೆ ನಡೆದಿದೆ. 24ರಂದು ಮತದಾನ ನಂತರ ಎಲ್ಲ ಘಟಕಗಳ ಮತ ಎಣಿಕೆ ಕಾರ್ಯ ಪೂರ್ಣಗೊಳಿಸಿ,
ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ