ಭಾರತಕ್ಕೆ ಪ್ರಮುಖ ಕೂಟಗಳ ಆತಿಥ್ಯವಿಲ್ಲ: ಐಒಸಿ

Team Udayavani, Feb 23, 2019, 12:30 AM IST

z-5.jpg

ಲಾಸಾನ್ನೆ/ಹೊಸದಿಲ್ಲಿ: ಹೊಸ ದಿಲ್ಲಿಯಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ವಿಶ್ವಕಪ್‌ ಶೂಟಿಂಗ್‌ನಲ್ಲಿ ಪಾಲ್ಗೊಳ್ಳಲು ಪಾಕಿಸ್ಥಾನ ಶೂಟರ್‌ಗಳಿಗೆ ಭಾರತ ವೀಸಾ ನಿರಾಕರಿಸಿದೆ. ಇದರ ಬೆನ್ನಲ್ಲೇ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಂಸ್ಥೆ (ಐಒಸಿ) ಭಾರತ ವಿರುದ್ಧ ಕಠಿನ ಕ್ರಮಗಳನ್ನು ಕೈಗೊಂಡಿದೆ. ಭಾರತಕ್ಕೆ ಭವಿಷ್ಯದಲ್ಲಿ ಯಾವುದೇ ಪ್ರಮುಖ ಕೂಟಗಳ ಆತಿಥ್ಯ ನೀಡುವುದಿಲ್ಲ. ಅಷ್ಟು ಮಾತ್ರವಲ್ಲ, ಈ ಸಂಬಂಧ ಭಾರತದೊಂದಿಗೆ ಮಾತುಕತೆಯನ್ನೂ ನಡೆಸುವುದಿಲ್ಲವೆಂದು ಐಒಸಿ ಹೇಳಿದೆ.

ಭಾರತ ವೀಸಾ ನಿರಾಕರಿಸಿರುವುದು ಐಒಸಿ ನಿಯಮಗಳಿಗೆ ವಿರುದ್ಧವಾಗಿದೆ. ಒಂದು ವೇಳೆ ಭಾರತ ಭವಿಷ್ಯದಲ್ಲಿ ಪ್ರಮುಖ ಕೂಟಗಳ ಆತಿಥ್ಯ ವಹಿಸಲು ಬಯಸಿದಲ್ಲಿ, ಎಲ್ಲ ದೇಶಗಳ ಎಲ್ಲ ಆಟಗಾರರಿಗೂ ಪ್ರವೇಶ ನೀಡುವುದಾಗಿ ಲಿಖೀತ ಭರವಸೆ ನೀಡಬೇಕು ಎಂದು ಐಒಸಿ ಹೇಳಿದೆ. ಇದು ಒಲಿಂಪಿಕ್ಸ್‌ ಆಯೋಜಿಸುವ ಭಾರತದ ಕನಸಿಗೆ ಅಡ್ಡಿಯಾಗಿದೆ. ಭಾರತ 2026ರ ಯುವ ಒಲಿಂಪಿಕ್ಸ್‌, 2032ರ ಒಲಿಂಪಿಕ್ಸ್‌, 2030ರ ಏಶ್ಯನ್‌ ಗೇಮ್ಸ್‌ ಆಯೋಜಿಸುವ ಯೋಜನೆ ಹೊಂದಿತ್ತು. ಇದಕ್ಕೆ ವೀಸಾ ನಿರಾಕರಣೆಯ ವಿದ್ಯಮಾನ ಅಡ್ಡಿಯಾಗಿದೆ. 

2 ಒಲಿಂಪಿಕ್ಸ್‌  ಸ್ಥಾನ ರದ್ದು
ಶೂಟಿಂಗ್‌ ವಿಶ್ವಕಪ್‌ನ 2 ಒಲಿಂಪಿಕ್ಸ್‌ ಅರ್ಹತಾ ಸ್ಥಾನಗಳನ್ನು ಐಒಸಿ ರದ್ದುಗೊಳಿಸಿದೆ. ಈ ವಿಶ್ವಕಪ್‌ ಮೂಲಕ 16 ಶೂಟರ್‌ಗಳು ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಬಹುದಿತ್ತು. ಈಗ 14ಕ್ಕೆ ಇಳಿ ದಿದೆ. ಪಾಕಿಸ್ಥಾನದ ಇಬ್ಬರು ಶೂಟರ್‌ಗಳು ಭಾರತಕ್ಕೆ ಬರದಿರುವುದರಿಂದ, ಅವರು ಪಾಲ್ಗೊಳ್ಳಬಯಸಿದ್ದ ರ್ಯಾಪಿಡ್‌ ಫೈರ್‌ ವಿಭಾಗದ ಕೋಟಾವನ್ನು ಕೈಬಿಡಲಾಗಿದೆ.  ಈ ವಿಭಾಗದಲ್ಲಿ ಸ್ಪರ್ಧಿಸುವ  ಭಾರತೀಯರಿಗೂ ಸಮಸ್ಯೆಯಾಗಿದೆ.

ಟಾಪ್ ನ್ಯೂಸ್

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.