ಕ್ರಿಕೆಟಿಗ ಮಿಶ್ರಾ ವಿರುದ್ಧ  ಪ್ರಕರಣ: ಮಧ್ಯಂತರ ತಡೆ


Team Udayavani, Feb 23, 2019, 1:29 AM IST

high-court.jpg

ಬೆಂಗಳೂರು: ಯುವತಿಯೊಬ್ಬಳ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಅಮಿತ್‌ ಮಿಶ್ರಾ ವಿರುದಟಛಿದ ಪ್ರಕರಣಕ್ಕೆ ಹೈಕೋರ್ಟ್‌ ಶುಕ್ರವಾರ ಮಧ್ಯಂತರ ತಡೆ ನೀಡಿದೆ.

ತಮ್ಮ ವಿರುದಟಛಿದ ಎಫ್ಐಆರ್‌ ರದ್ದುಗೊಳಿಸುವಂತೆ ಕೋರಿ ಅಮಿತ್‌ ಮಿಶ್ರಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿತು. ಅಮಿತ್‌ ಮಿಶ್ರಾ 2015ರ ಸೆ.25ರಂದು ನಗರದ ಖಾಸಗಿ ಹೊಟೇಲ್‌ನಲ್ಲಿ ತಂಗಿದ್ದಾಗ ಈ ಘಟನೆ ನಡೆದಿತ್ತು. ಅವರ ಗೆಳತಿಯೆಂದು ಪರಿಚಯಿಸಿಕೊಂಡ ವಂದನಾ ಜೈನ್‌ ಮಿಶ್ರಾ ಅನುಪ ಸ್ಥಿತಿಯಲ್ಲಿ ಹೊಟೇಲ್‌ ಕೋಣೆ ಪ್ರವೇಶಿಸಿತ್ತಾಳೆ. ಬಳಿಕ ತನ್ನ ಮೇಲೆ ಅಮಿತ್‌ ಮಿಶ್ರಾ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆಕೆ ಸೆ.27ಕ್ಕೆ ಅಶೋಕನಗರ ಪೊಲೀಸ್‌ ಠಾಣೆಯಲ್ಲಿ
ದೂರು ದಾಖಲಿಸುತ್ತಾಳೆ, ಇದನ್ನು ಆಧರಿಸಿ ಪೊಲೀಸ್‌ ಎಫ್ಐಆರ್‌ ದಾಖಲಿಸಿಕೊಂಡಿರುತ್ತಾರೆ. ಅದನ್ನು ರದ್ದುಗೊಳಿಸುವಂತೆ ಕೋರಿ ಮಿಶ್ರಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.