ಹೊಸ ಜೀವನಕ್ಕೆ ಕಾಲಿಟ್ಟ ಅನನ್ಯ ಕಾಸರವಳ್ಳಿ
Team Udayavani, Feb 23, 2019, 5:19 AM IST
ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಪುತ್ರಿ, ನಟಿ, ನಿರ್ದೇಶಕಿ ಅನನ್ಯ ಕಾಸರವಳ್ಳಿ ಅವರ ವಿವಾಹ ಶುಕ್ರವಾರ ಕೆ.ಎಸ್.ಸಂತೋಷ್ ಅವರೊಂದಿಗೆ ನೆರವೇರಿತು. ಈ ಸಂದರ್ಭದಲ್ಲಿ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಸೇರಿದಂತೆ ಚಿತ್ರರಂಗದ ಅನೇಕ ನಿರ್ದೇಶಕ, ನಿರ್ಮಾಪಕರು ಹಾಗೂ ಗಣ್ಯರು ಭಾಗವಹಿಸಿದ್ದರು.