ತೇರುಮಲ್ಲೇಶ್ವರಸ್ವಾಮಿಗೆ ಕರ್ಪೂರದಾರತಿ

Team Udayavani, Feb 23, 2019, 10:52 AM IST

cta-1.jpg

ಹಿರಿಯೂರು: ತೇರುಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ರಾತ್ರಿ ಕರ್ಪೂರದಾರತಿ ಕಾರ್ಯಕ್ರಮ ನಡೆಯಿತು. ರಾತ್ರಿ 9ಗಂಟೆ ವೇಳೆಗೆ ತೇರುಮಲ್ಲೇಶ್ವರ, ಚಂದ್ರಮೌಳೇಶ್ವರ ಹಾಗೂ ಉಮಾ ಮಹೇಶ್ವರಸ್ವಾಮಿ ರಥಾವರೋಹಣದ ನಂತರ ಈ ಕಾರ್ಯಕ್ರಮ ಜರುಗಿತು. ದೇವಸ್ಥಾನದ ಒಳ ಆವರಣದಲ್ಲಿರುವ ಸುಮಾರು 56 ಅಡಿ ಎತ್ತರದ ಕಲ್ಲು ಕಂಬದ ಮೇಲೆ ಜಗದೀಶ್‌ ಎಂಬುವವರು ಹತ್ತಿ ಕಂಬದ ಸುತ್ತ ಇರುವ
ಎಂಟು ಕಬ್ಬಿಣದ ಸೌಟುಗಳಿಗೆ ಬತ್ತಿ, ಎಣ್ಣೆ ಹಾಕಿ ಕರ್ಪೂರ ಬಳಸಿ ದೀಪ ಹಚ್ಚಿದರು. ಇದಾದ ತಕ್ಷಣ ದೀಪಸ್ತಂಭದ ಸುತ್ತ ನೆರೆದಿದ್ದ ಸಾವಿರಾರು ಭಕ್ತರು ಕರ್ಪೂರವನ್ನು ಹಚ್ಚಿ ಸಂತಸ ಪಟ್ಟರು.

ಹಿಂದೆ ನಾಡನ್ನು ಆಳುತ್ತಿದ್ದ ದೊರೆಗಳು ಕರ್ಪೂರದ ಆರತಿ ಕಾರ್ಯಕ್ರಮವನ್ನು ಶೌರ್ಯದ ಪ್ರತೀಕವೆಂದೇ ಪರಿಗಣಿಸಿದ್ದರು. ವಿಧೀರ ಪುರುಷರು 56 ಅಡಿ ಎತ್ತರದ ದೀಪಸ್ತಂಭವನ್ನು ಚಕಚಕನೆ ಏರಿ ಕರ್ಪೂರ ಹಚ್ಚಿ ನೆರದಿದ್ದ ಹೆಂಗಳೆಯರ ಮನ ಗೆಲ್ಲುವುದು ವಾಡಿಕೆಯಾಗಿತ್ತು. ಕಾರ್ತಿಕ ಮಾಸ ಹಾಗೂ ಜಾತ್ರೆಯ ಸಂದರ್ಭದಲ್ಲಿ ಕರ್ಪೂರ ಹಚ್ಚುವ ಸಂಪ್ರದಾಯ ಹಿಂದಿನಿಂದಲೂ ನಡೆದು ಬಂದಿದೆ.

ಕಂಬದ ಮೇಲಿನ ದೀಪ ಹಲವಾರು ಮೈಲು ದೂರ ಕಾಣುತ್ತದೆ. ದೂರದ ಗ್ರಾಮಗಳ ಗ್ರಾಮಸ್ಥರು ದೂರದಿಂದಲೇ ಕರ್ಪೂದಾರತಿಯ ಬೆಳಕನ್ನು ನೋಡಿ ದೇವರಿಗೆ ಕೈ ಮುಗಿಯುತ್ತಾರೆ. ವಿಶೇಷವಾಗಿ ಬಬ್ಬೂರು ಹಾಗೂ ಸುತ್ತಮುತ್ತಲಿನ ಗ್ರಾಮದ ಮಹಿಳೆಯರು ಆರತಿ ಮಾಡಲು ಬರುತ್ತಾರೆ. ದೇವರಿಗೆ ಮೊದಲ ಮೂರು ಆರತಿ ಮಾಡಲು ಹರಾಜಿನ ಮೂಲಕ ಹಣ ಪಡೆಯುತ್ತಾರೆ. 

ಈ ಬಾರಿ ಮೊದಲನೆ ಆರತಿಯನ್ನು 1.29 ಲಕ್ಷ ರೂ. ಗಳಿಗೆ ನಗರಸಭೆ ಸದಸ್ಯ ಈ. ಮಂಜುನಾಥ್‌, ಎರಡನೇ ಆರತಿಯನ್ನು 55 ಸಾವಿರ ರೂ. ಗಳಿಗೆ ಎಪಿಎಂಸಿ ಮಾಜಿ ಅಧ್ಯಕ್ಷ ಈರಲಿಂಗೇಗೌಡ ಹಾಗೂ ಮೂರನೇ ಆರತಿಯನ್ನು ಜಿಪಂ ಸದಸ್ಯ ಪಾಪಣ್ಣ 45 ಸಾವಿರ ರೂ.ಗಳಿಗೆ ಪಡೆದು ದೇವರಿಗೆ ಪೂಜೆ ಸಲ್ಲಿಸಿದರು. ನಂತರ ಸುಮಂಗಲಿಯರು ಸಾಲಿಗಿ ನಿಂತು ಆರತಿ ಬೆಳಗಿದರು. 

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.