ಮನಸೂರೆಗೊಂಡ “ವೈಷ್ಣವ ಜನತೋ’ ಭಜನೆ
Team Udayavani, Feb 24, 2019, 12:30 AM IST
ಸಿಯೋಲ್: ಪ್ರಧಾನಿ ಮೋದಿಯವರ ದಕ್ಷಿಣ ಕೊರಿಯಾ ಭೇಟಿಯ ಕೊನೇ ಹಂತದಲ್ಲಿ ಅವರಿಗೆ ಸಿಯೋಲ್ ಶಾಂತಿ ಪ್ರಶಸ್ತಿ ಪ್ರದಾನದ ಬಳಿಕ, ಅಧ್ಯಕ್ಷ ಮೂನ್ ಜೇ-ಇನ್ ಅವರ ಅಧಿಕೃತ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ಕೊರಿಯಾದ ಮಕ್ಕಳ ಪುಟ್ಟ ವೃಂದವೊಂದು ಹಾಡಿದ ವೈಷ್ಣವ ಜನತೋ ಭಜನೆ ಎಲ್ಲರ ಗಮನ ಸೆಳೆದಿದೆ.
ಭಾರತದ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚುತ್ತಿದ್ದ ಕೊರಿಯಾ ಮಕ್ಕಳ ಗಾಯನ ತಂಡವು, ಸುಶ್ರಾವ್ಯವಾಗಿ ಭಜನೆಯನ್ನು ಹಾಡುವ ಮೂಲಕ ಪ್ರಧಾನಿ ಮೋದಿ ಸೇರಿ ದಂತೆ ಎಲ್ಲರ ಹೃದಯ ಸೂರೆಗೊಂಡಿತು. ಈ ವೀಡಿಯೋ ತುಣುಕನ್ನು ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಅಂತರ್ಜಾಲದಲ್ಲಿ ಅಪ್ಲೋಡ್ ಮಾಡಿದ್ದು, ಅದಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ